ಉತ್ತರ ಪ್ರದೇಶ | ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ

Date:

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಕೆಂಪು ಸೂಟ್‌ಕೇಸ್‌ನ ಒಳಗೆ ಮಹಿಳೆಯ ಶವ ಪತ್ತೆಯಾಗಿದೆ. ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಕರು ಸೂಟ್‌ಕೇಸ್ ಅನ್ನು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ.

ಸೂಟ್‌ಕೇಸ್ ಬಗ್ಗೆ ಮಾಹಿತಿ ಲಭಿಸಿದ ಬಳಿಕ ಸ್ಥಳಕ್ಕೆ ಧಾವಿಸಿ ಸೂಟ್‌ಕೇಸ್‌ ಅನ್ನು ಪರಿಶೀಲಿಸಿದಾಗ ಪೊಲೀಸರಿಗೆ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ವಯಸ್ಸು 25 ರಿಂದ 30 ವರ್ಷ ಎಂದು ಹೇಳಲಾಗಿದೆ. ಹಾಗೆಯೇ ಮೃತದೇಹದಲ್ಲಿ ಅಲ್ಲಲ್ಲಿ ಗಾಯದ ಗುರುತುಗಳು ಪತ್ತೆಯಾಗಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಕೋಲಾರ | ಆತಂಕ ಸೃಷ್ಟಿಸಿದ್ದ ಸೆನ್ಸಾರ್ ಸೂಟ್‌ಕೇಸ್; ಲಘು ಸ್ಫೋಟದ ಮೂಲಕ ನಾಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೋರೆನ್ಸಿಕ್ ತಜ್ಞರೊಂದಿಗೆ ಪೊಲೀಸ್ ತಂಡವು ಸ್ಥಳಕ್ಕೆ ತೆರಳಿದ್ದರು. ಸೂಟ್‌ಕೇಸ್ ಲಭಿಸಿದ ಸುತ್ತಲಿನ ಪ್ರದೇಶವನ್ನು ಫೋರೆನ್ಸಿಕ್ ತಜ್ಞರು ಪರಿಶೀಲಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಎಎಸ್‌ಪಿ ವಿನೀತ್ ಭಟ್ನಾಗರ್, “ಮಹಿಳೆಯ ದೇಹದಲ್ಲಿರುವ ಗಾಯಗಳನ್ನು ನೋಡಿದಾಗ ಸುಮಾರು ಒಂದು ದಿನದ ಹಿಂದೆ ಮಹಿಳೆ ಸಾವನ್ನಪ್ಪಿರಬಹುದು ಎಂದನಿಸುತ್ತದೆ. ಸದ್ಯ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ತನಿಖೆಯನ್ನು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...