2ನೇ ಶನಿವಾರ & 4ನೇ ಶನಿವಾರ ರಜೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಯಾರಿಗೆ ಅನ್ವಯ?

Date:

ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರದ ರಜೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಪ್ರಮುಖ ಆಡಳಿತಾತ್ಮಕ ಬದಲಾವಣೆಯಲ್ಲಿ, ಕಾನೂನು ಮತ್ತು ನ್ಯಾಯ ಸಚಿವಾಲಯವು ಸುಪ್ರೀಂ ಕೋರ್ಟ್ (ತಿದ್ದುಪಡಿ) ನಿಯಮಗಳು, 2025 ಪ್ರಕಾರ 2ನೇ ಮತ್ತು 4ನೇ ಶನಿವಾರ ಸುಪ್ರೀಂ ಕೋರ್ಟ್‌ನ ನೋಂದಾವಣೆ ಮತ್ತು ಕಚೇರಿಗಳ ಕೆಲಸದ ದಿನಗಳ ಪಟ್ಟಿಗೆ ಮರಳಿ ಸೇರಿಸಿದೆ.

ಗೆಜೆಟ್‌ನಲ್ಲಿ ಪ್ರಕಟವಾದ ಅಧಿಸೂಚನೆಯ ಪ್ರಕಾರ, ಜುಲೈ 14 ರಿಂದ ಸುಪ್ರೀಂ ಕೋರ್ಟ್‌ನ ನೋಂದಾವಣೆ ಮತ್ತು ಕಚೇರಿ ಸಿಬಂದಿಗಳಿಗೆ ಈ ತಿದ್ದುಪಡಿ ಅನ್ವಯಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬದಲಾವಣೆ ಸುಪ್ರೀಂ ಕೋರ್ಟ್ ನಿಯಮಗಳ ಆದೇಶ ॥, ನಿಯಮಗಳು 1 ರಿಂದ 3 ರ ಅಡಿಯಲ್ಲಿದ್ದು, ಕೆಲಸದ ದಿನಗಳು ಮತ್ತು ಕಚೇರಿ ಸಮಯಗಳಿಗೆ ಪರಿಷ್ಕೃತ ಚೌಕಟ್ಟನ್ನು ಪರಿಚಯಿಸಿವೆ.

ಹೊಸ ಅಧಿಸೂಚನೆಯ ಪ್ರಕಾರ, ಸುಪ್ರೀಂ ಕೋರ್ಟ್‌ನ ಕಚೇರಿಗಳು ಈಗ ಎಲ್ಲ ಕೆಲಸದ ದಿನಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಕಾರ್ಯನಿರ್ವಹಿಸಲಿವೆ.

ಸುಪ್ರಿಂ ಕೋರ್ಟ್‌
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...