ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್; ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಮಧ್ಯಂತರ ಜಾಮೀನು

Date:

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್‌ ಮಹ್ಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಅಶೋಕ ವಿವಿಯ ಪ್ರಾಧ್ಯಾಪಕ ಅಲಿ ಖಾನ್ ಯಾರು ಗೊತ್ತೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಬಂಧನ ಮಾಡಿರುವುದನ್ನು ಪ್ರಶ್ನಿಸಿ ಅಲಿ ಖಾನ್ ಮಹ್ಮದಾಬಾದ್ ಅವರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ. ಇಂದು ವಿಚಾರಣೆ ನಡೆಸಿ ಮಧ್ಯಂತರ ಜಾಮೀನು ನೀಡಿದೆ.

ಜೊತೆಗೆ ಈ ವಿಚಾರದಲ್ಲಿ ತನಿಖೆಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಹರಿಯಾಣ ಅಥವಾ ದೆಹಲಿಗೆ ಸೇರದ ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು 24 ಗಂಟೆಗಳ ಒಳಗೆ ರಚಿಸುವಂತೆ ನ್ಯಾಯಾಲಯವು ಹರಿಯಾಣ ಡಿಜಿಪಿಗೆ ನಿರ್ದೇಶನ ನೀಡಿದೆ. ಹಾಗೆಯೇ ಎಸ್‌ಐಟಿಯಲ್ಲಿ ಒಬ್ಬರಾದರೂ ಮಹಿಳಾ ಅಧಿಕಾರಿ ಇರಬೇಕು ಎಂದು ಹೇಳಿದೆ.

ಸದ್ಯ ಪ್ರಾಧ್ಯಾಪಕರ ಬಂಧನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಮತ್ತು ಎಸ್‌ಪಿ ನಾಯಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅಲಿ ಖಾನ್ ಅವರ ಬಂಧನವನ್ನು ಟೀಕಿಸಿದ್ದಾರೆ. ಹಾಗೆಯೇ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಸಚಿವ ವಿಜಯ್ ಶಾ ಬಂಧನವೇಕಿಲ್ಲ ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...