ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

Date:

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ ಕೋರ್ಟ್‌, ರೇಬೀಸ್ ಸೋಂಕಿತ ನಾಯಿಗಳನ್ನು ಹೊರತುಪಡಿಸಿ ಇನ್ನುಳಿದ ಬೀದಿ ನಾಯಿಗಳನ್ನು ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು ಎಂದು ಆದೇಶಿಸಿದೆ.

ದೆಹಲಿಯ ಎಲ್ಲಾ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಮುಕ್ತಗೊಳಿಸಬೇಕು ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಆದರೆ ಈ ಆದೇಶಕ್ಕೆ ಪ್ರಾಣಿ ಪ್ರಿಯರು, ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನು ಓದಿದ್ದೀರಾ? ಬೀದಿ ನಾಯಿಗಳ ದಾಳಿಗೆ ಉದ್ಯಮಿ ಪರಾಗ್ ದೇಸಾಯಿ ಬಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್‌ವಿ ಅಂಜಾರಿಯಾ ಅವರ ತ್ರಿಸದಸ್ಯ ಪೀಠವು ಜಂತುಹುಳು ನಿವಾರಣೆ ಮತ್ತು ಲಸಿಕೆ ಹಾಕಿದ ನಂತರ ನಾಯಿ ಆಶ್ರಯ ತಾಣಗಳಿಂದ ನಾಯಿಗಳನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದೆ. ಆದರೆ ರೇಬೀಸ್ ಸೋಂಕಿತ, ಆಕ್ರಮಣಕಾರಿ ನಾಯಿಗಳನ್ನು ಆಶ್ರಯ ತಾಣಗಳಿಂದ ಸಾರ್ವಜನಿಕ ಸ್ಥಳಗಳಿಗೆ ಬಿಡುವಂತಿಲ್ಲ ಎಂದು ತಿಳಿಸಿದೆ.

ಇದಲ್ಲದೆ, ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡಲು ಅವಕಾಶವಿಲ್ಲ. ಆಹಾರ ಸ್ಥಳಗಳನ್ನು ರಚಿಸಬೇಕಾಗುವುದು. ಹೀಗೆ ಆಹಾರ ನೀಡುವ ಕಾರಣದಿಂದಾಗಿಯೇ ಕೆಲವು ಘಟನೆಗಳು ನಡೆದಿವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...