ಚುನಾವಣಾ ಬಾಂಡ್‌ಗಳ ಮಾಹಿತಿ ಸರಿಯಾಗಿ ನೀಡಿಲ್ಲ; ಎಸ್‌ಬಿಐಗೆ ಸುಪ್ರೀಂ ಕೋರ್ಟ್ ತಪರಾಕಿ

Date:

ಚುನಾವಣಾ ಬಾಂಡ್‌ಗಳ ಸಂಖ್ಯೆಗಳನ್ನು ಸರಿಯಾಗಿ ಬಹಿರಂಗಪಡಿಸಿಲ್ಲ ಎಂದಿರುವ ಸುಪ್ರೀಂ ಕೋರ್ಟ್, ತಾನು ಹಿಂದೆ ನೀಡಿದ ಆದೇಶವನ್ನು ಪಾಲಿಸಿಲ್ಲ ಎಂದು ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದೆ.

ಚುನಾವಣಾ ಬಾಂಡ್‌ಗಳ ಸಂಖ್ಯೆಯನ್ನು ಸರಿಯಾಗಿ ವರ್ಗೀಕರಿಸಲಾಗಿಲ್ಲ. ಯಾವ ಸಂಸ್ಥೆ ಯಾವ ಪಕ್ಷಕ್ಕೆ ಎಷ್ಟು ದೇಣಿಗೆ ನೀಡಿದೆ ಎಂಬುದನ್ನು ನಿಖರವಾಗಿ ಬಹಿರಂಗಪಡಿಸಿಲ್ಲ ಎಂದು ಎಸ್‌ಬಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಎಸ್‌ಬಿಐ ಹಂಚಿಕೊಂಡಿರುವ ಮಾಹಿತಿ ಅಪೂರ್ಣವಾಗಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್‌ನ ಐವರು ನೇತೃತ್ವದ ಪೀಠ ಮಾರ್ಚ್‌ 18ರ ಮುಂದಿನ ವಿಚಾರಣೆ ವೇಳೆಗೆ ಲೋಪವನ್ನು ಸರಿಪಡಿಸಿ ಸರಿಯಾದ ಮಾಹಿತಿ ನೀಡಬೇಕೆಂದು ನೋಟಿಸ್ ನೀಡಿತು. ಇಂದಿನ ವಿಚಾರಣೆಯಲ್ಲಿ ಎಸ್‌ಬಿಐ ವಕೀಲರು ಹಾಜರಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

ಎಸ್‌ಬಿಐ ಬಾಂಡ್‌ ಸಂಖ್ಯೆಗಳನ್ನು ಬಹಿರಂಗಪಡಿಸಿಲ್ಲ. ಇದನ್ನು ಎಸ್‌ಬಿಐ ಬಹಿರಂಗಪಡಿಸಬೇಕು” ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದರು.

ಎಸ್‌ಬಿಐ ಚುನಾವಣಾ ಬಾಂಡ್‌ಗಳ ಅಂಕಿಅಂಶಗಳನ್ನು ಮಾರ್ಪಡಿಸದೆ ಸಲ್ಲಿಸಿದೆ ಎಂದು ಚುನಾವಣಾ ಆಯೋಗ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ ನಂತರ ಈ ಬೆಳವಣಿಗೆ ಬಂದಿದೆ.

ಸುಪ್ರೀಂ ಕೋರ್ಟ್, ಚುನಾವಣಾ ಆಯೋಗ ನೀಡಿದ ಮುಚ್ಚಿದ ಲಕೋಟೆಯ ದಾಖಲೆಗಳು ಸ್ಕ್ಯಾನ್‌ ಹಾಗೂ ಡಿಜಿಟಲೀಕರಣಗೊಂಡಿದೆಯೆ ಎಂಬುದನ್ನು ಖಚಿತಪಡಿಸುವಂತೆ ನ್ಯಾಯಾಂಗ ರಿಜಿಸ್ಟ್ರಾರ್‌ಗೆ ನಿರ್ದೇಶನ ನೀಡಿದೆ. ಇದನ್ನು ಮಾರ್ಚ್‌ 16 ರಂದು ಸಂಜೆ 5 ಗಂಟೆಯೊಳಗೆ ಮಾಹಿತಿ ನೀಡಬೇಕೆಂದು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...