ಬಂಗಾಳದ 26 ಸಾವಿರ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

Date:

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ಹಿನ್ನೆಲೆ ವಜಾಗೊಂಡಿರುವ 26 ಸಾವಿರ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಿಬಿಐ ವಿಚಾರಣೆಗೊಳಿಸುವ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಕೆಲವು ದಿನಗಳ ಹಿಂದೆ ಅಕ್ರಮವಾಗಿ ನೇಮಕಗೊಂಡಿರುವ ಹಿನ್ನೆಲೆ 26 ಸಾವಿರ ಶಿಕ್ಷಕರನ್ನು ಕಲ್ಕತ್ತಾ ಹೈಕೋರ್ಟ್ ವಜಾಗೊಳಿಸಿ ಸಿಬಿಐ ತಿನಿಖೆಗೊಳಪಡಿಸುವಂತೆ ಆದೇಶಿಸಿತ್ತು.

“ರಾಜ್ಯ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಗೊಳಪಡಿಸುವ ನಿರ್ದೇಶನಕ್ಕೆ ನಾವು ತಡೆ ನೀಡುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಹಾಗೂ ನ್ಯಾಯಮೂರ್ತಿ ಮನೋಜ್‌ ಮಿಶ್ರಾ ನೇತೃತ್ವದ ಪೀಠ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏ.22 ರಂದು ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ ರಚಿಸಲಾಗಿದ್ದ 2016ರ ಶಾಲಾ ಶಿಕ್ಷಕ ನೇಮಕಾತಿ ಮಂಡಳಿಯನ್ನು ಉದ್ಯೋಗ ಹಗರಣದ ಹಿನ್ನೆಲೆಯಲ್ಲಿ ಸುಮಾರು 24 ಸಾವಿರ ಉದ್ಯೋಗಗಳನ್ನು ಕಲ್ಕತ್ತ ಹೈಕೋರ್ಟ್ ರದ್ದುಗೊಳಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ನ್ಯಾಯಮೂರ್ತಿಗಳಾದ ದೇಬಾಂಗ್ಸು ಬಾಸಕ್ ಹಾಗೂ ಎಂ ಡಿ ಶಬ್ಬೀರ್ ರಶ್ದಿ ನೇತೃತ್ವದ ಪೀಠ ವಿಚಾರಣೆಯ ಸಂದರ್ಭದಲ್ಲಿ ಅಕ್ರಮವಾಗಿ ನೇಮಕಗೊಂಡಿದ್ದ ಶಾಲಾ ಶಿಕ್ಷಕರು ನಾಲ್ಕು ವಾರಗಳೊಳಗೆ ತಮ್ಮ ವೇತನವನ್ನು ವಾಪಸ್ ನೀಡಬೇಕೆಂದು ನಿರ್ದೇಶಿಸಿತ್ತು. ಶಿಕ್ಷಕರಿಂದ ಹಣ ವಾಪಸ್‌ ಪಡೆಯುವ ಜವಾಬ್ದಾರಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅವರಿಗೆ ನೀಡಲಾಗಿತ್ತು.

ನೇಮಕಾತಿ ಸಮಿತಿಯಿಂದ ರದ್ದುಗೊಂಡವರಲ್ಲಿ ಬೋಧಕೇತರ ಸಿಬ್ಬಂದಿ ಕೂಡ ಸೇರಿದ್ದು,2016ರಲ್ಲಿ ಶಾಲಾ ಶಿಕ್ಷಕ ನೇಮಕಾತಿ ಮಂಡಳಿಯ ಮೂಲಕ ಹಲವು ರಾಜ್ಯ ಸರ್ಕಾರಗಳಿಗೆ ಹಾಗೂ ಅನುದಾನ ಸಹಿತ ಶಾಲೆಗಳಿಗೆ ಶಿಕ್ಷಕರಾಗಿ ನೇಮಕಗೊಂಡಿದ್ದರು. ಒಎಂಆರ್‌ ಶೀಟ್‌ಗಳ ಮೂಲಕ ಅಕ್ರಮವೆಸಗಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು.

ನ್ಯಾಯಪೀಠವು ನೇಮಕಾತಿಯ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ 23 ಒಎಂಆರ್‌ ಶೀಟ್‌ಗಳನ್ನು ಮರು ಮೌಲ್ಯಮಾಪನಗೊಳಿಸಬೇಕೆಂದು ಆದೇಶಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...