ಪ್ರಧಾನಿ ನರೇಂದ್ರ ಮೋದಿಗೆ 6 ವರ್ಷ ಚುನಾವಣಾ ನಿಷೇಧ: ಅರ್ಜಿ ವಜಾಗೊಳಿಸಿದ ಸುಪ್ರೀಂ

Date:

ಚುನಾವಣಾ ಪ್ರಚಾರದಲ್ಲಿ ದ್ವೇಷಪೂರಿತ ಮಾತುಗಳನ್ನಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷ ಚುನಾವಣೆಗಳಿಂದ ನಿಷೇಧಗೊಳಿಸಬೇಕೆಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ವಿಕ್ರಮ್‌ ನಾಥ್ ಹಾಗೂ ಎಸ್‌ ಸಿ ಶರ್ಮಾ ಅವರಿದ್ದ ಪೀಠವು ಇದಕ್ಕಾಗಿ ಸಮಸ್ಯೆಗಳನ್ನು ಬಗೆಹರಿಸುವ ನೇಮಿಸಲಾದ ಸಂಸ್ಥೆಯನ್ನು ಸಂಪರ್ಕಿಸುವಂತೆ ಅರ್ಜಿದಾರರಿಗೆ ತಿಳಿಸಿತು.

“ನೀವು ಅಧಿಕಾರಿಗಳನ್ನು ಸಂಪರ್ಕಿಸಿದ್ದೀರಾ? ನೀವು ಇದಕ್ಕಾಗಿ ಸಂಬಂಧಿಸಿದ ಸಂಸ್ಥೆಯನ್ನು ಮೊದಲು ಸಂಪರ್ಕಿಸಿ” ಎಂದು ಪೀಠ ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ಅರ್ಜಿದಾರರು ತಮ್ಮ ಅರ್ಜಿಯನ್ನು ವಾಪಸ್‌ ಪಡೆದ ನಂತರ ಅರ್ಜಿಯನ್ನು ವಜಾಗೊಳಿಸಲಾಯಿತು.

ಜನಪ್ರತಿನಿಧಿಗಳ ಕಾಯ್ದೆಯಡಿ 6 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನರ್ಹತೆಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಫಾತಿಮಾ ಎಂಬ ಅರ್ಜಿದಾರರು ಆನಂದ್‌ ಎಸ್‌ ಜೋದಾಳೆ ಎಂಬ ವಕೀಲರ ಮೂಲಕ ಅರ್ಜಿಯನ್ನು ಸಲ್ಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...