ಅಬಕಾರಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Date:

ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ತೀರ್ಪು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಪ್ರಕರಣದ ವಿಚಾರಣೆ ವೇಳೆ “ಕಳೆದ ಎರಡು ವರ್ಷಗಳಲ್ಲಿ ಸಿಬಿಐ ನನ್ನನ್ನು ಬಂಧಿಸಲಿಲ್ಲ. ಆದರೆ, ಇಡಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕವೇ ನನ್ನನ್ನು ಬಂಧಿಸಿದೆ” ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಜ್ ಮನು ಸಿಂಘ್ವಿ ವಾದಿಸಿದ್ದಾರೆ.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಬಂಧಿಸಿದೆ. ಅದಾದ ಬಳಿಕ ಚುನಾವಣೆ ವೇಳೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್ ಕೇಜ್ರಿವಾಲ್ ಮತ್ತೆ ಜೂನ್ 2ರಂದು ಶರಣಾಗುವಂತೆ ಕೋರ್ಟ್ ತಿಳಿಸಿತ್ತು.

ಈಗಾಗಲೇ ಸಿಬಿಐ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್ ಸಲ್ಲಿಸಿದ ಅರ್ಜಿ ವಜಾಗೊಂಡಿದೆ. ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ತಿಳಿಸಿದೆ.

ಅದಾದ ಬಳಿಕ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ. ಅದಾದ ಬಳಿಕ ಮತ್ತೆ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದೆ. ಈ ವಿಚಾರಣೆಯ ತೀರ್ಪು ಮುಂದಿನ ಮಂಗಳವಾರ ಪ್ರಕಟವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...