ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ನಾರೀಮನ್ ಇನ್ನಿಲ್ಲ

Date:

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರೀಮನ್ ಅವರು ಬುಧವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. 95 ವರ್ಷ ವಯಸ್ಸಿನ ಅವರು ದೆಹಲಿಯಲ್ಲಿದ್ದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಸುಮಾರು 70 ವರ್ಷಗಳ ಕಾಲ ವಕೀಲ ವೃತ್ತಿ ಮಾಡಿದ್ದ ಅವರು ಹಲವಾರು ಪ್ರಮುಖ ಪ್ರಕರಣಗಳಲ್ಲಿ ವಾದ ಮಂಡಿಸಿದ್ದರು. ಕಾವೇರಿ ಸೇರಿದಂತೆ ಹಲವು ಜಲವಿವಾದ ಪ್ರಕರಣಗಳಲ್ಲಿ ಕರ್ನಾಟಕದ ಪರವಾಗಿಯೂ ವಾದ ಮಂಡಿಸಿ, ಹಲವು ಪ್ರಕರಣಗಳಲ್ಲಿ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಟ್ಟಿದ್ದರು.

1950ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಅವರು ವಕೀಲ ವೃತ್ತಿ ಆರಂಭಿಸಿದ್ದರು. ಬಳಿಕ, 1972ರಲ್ಲಿ ದೇಶದ ಹೆಚ್ಚುವರಿ ಸಾಲಿಸಿಟರ್‌ ಜನರಲ್ ಆಗಿಯೂ ನೇಮಕವಾಗಿದ್ದರು. 1991–2010ರ ವರೆಗೆ ಭಾರತದ ಬಾರ್ ಒಕ್ಕೂಟದ ಅಧ್ಯಕ್ಷರಾಗಿದ್ದರು. ಅಲ್ಲದೆ, 1989–2005ರವರೆಗೆ ಪ್ಯಾರಿಸ್‌ನಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮಂಡಳಿಯ ನ್ಯಾಯಾಲಯದ ಉಪಾಧ್ಯಕ್ಷರೂ ಆಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾರೀಮನ್ ಅವರಿಗೆ 1991ರಲ್ಲಿ ಪದ್ಮಭೂಷಣ ಹಾಗೂ 2007ರಲ್ಲಿ ಪದ್ಮ ವಿಭೂಷಣ ಪುರಸ್ಕಾರಗಳು ಲಭಿಸಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...