ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ: ಸೆಕ್ಷನ್ 6A ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್

Date:

ಅಸ್ಸಾಂ ಒಪ್ಪಂದದ ಪ್ರಕಾರ ವಲಸಿಗರಿಗೆ ಪೌರತ್ವ ನೀಡುವ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6A ದ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ಈ ಸೆಕ್ಷನ್ ನಡಿ 1966 ಜನವರಿ 1 ಹಾಗೂ 1971ಮಾರ್ಚ್‌ 25ರ ನಡುವೆ ಅಸ್ಸಾಂಗೆ ಪ್ರವೇಶಿಸಿದ ವಲಸಿಗರಿಗೆ ಭಾರತದ ಪೌರತ್ವ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳುತ್ತದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂ ದ್ರಚೂಡ್, ನ್ಯಾಯಮೂರ್ತಿಗಳಾದ ಸೂರ್ಯಕಾಂತ, ಎಂ .ಎಂ ಸುಂದರೇಶ್, ಜೆ.ಬಿ. ಪಾರ್ದೀವಾಲ ಹಾಗೂ ಮನೋಜ್ ಮಿಶ್ರಾ ಅವರಿದ್ದ ಸಾಂವಿಧಾನಿಕ ಪೀಠ 4:1ರ ಬಹುಮತದಲ್ಲಿ ಗುರುವಾರ ತೀರ್ಪು ಪ್ರಕಟಿಸಿತು. ನ್ಯಾಯಮೂರ್ತಿ ಪಾರ್ದೀವಾಲ ಅವರು ಭಿನ್ನ ತೀರ್ಪು ನೀಡಿದರು. ಈ ಸೆಕ್ಷನ್ ಅಸಂವಿಧಾನಿಕ ಎಂದು ಅವರು ತೀರ್ಪಿನಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ- ಬಿಜೆಪಿ ಪಾಲಿಗೆ ವರವೇ ಅಥವಾ ಶಾಪವೇ?

ಅಸ್ಸಾಂ ಒಪ್ಪಂದವು ಅನಧಿಕೃತ ವಲಸೆ ಸಮಸ್ಯೆಗೆ ರಾಜಕೀಯ ಪರಿಹಾರವಾಗಿತ್ತು. ಸೆಕ್ಷನ್ 6A ಶಾಸನಾತ್ಮಕ ಪರಿಹಾರವಾಗಿದೆ’ ಎಂದು ಸಿಜೆಐ ಚಂದ್ರಚೂಡ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ. ಅಸ್ಸಾಂನಲ್ಲಿ ಸ್ಥಳೀಯ ಜನಸಂಖ್ಯೆಯಲ್ಲಿ ವಲಸಿಗರ ಪ್ರಮಾಣವು ಇತರ ಗಡಿ ರಾಜ್ಯಗಳಿಗಿಂತ ಹೆಚ್ಚಾಗಿದೆ. ಹೀಗಾಗಿ ಬಾಂಗ್ಲಾದೇಶದೊಂದಿಗೆ ಹೆಚ್ಚಿನ ಗಡಿಯನ್ನು ಹಂಚಿಕೊಂಡಿರುವ ಇತರ ರಾಜ್ಯಗಳಿಗಿಂತ ಅಸ್ಸಾಂಅನ್ನು ಪ್ರತ್ಯೇಕಿಸುವುದು ವಿವೇಕಯುತವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಬಾಂಗ್ಲಾದೇಶ ವಿಮೋಚನಾ ಯುದ್ಧ ಕೊನೆಗೊಂಡ ದಿನವಾಗಿರುವುದರಿಂದ 1971ರ ಮಾರ್ಚ್ 25ಅನ್ನು ಕೊನೆಯ ದಿನಾಂಕ ಎಂದು ನಿಗದಿಪಡಿಸಿರುವುದು ಕೂಡ ತಾರ್ಕಿಕವಾಗಿದೆ ಎಂದು ಬಹುಮತದ ತೀರ್ಪು ನೀಡಿದ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...