ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

Date:

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ವಿಧಾನಸಭೆ ಸೋಮವಾರ(ಅಕ್ಟೋಬರ್ 09) ನಿರ್ಣಯವನ್ನು ಅಂಗೀಕರಿಸಿತು.

ಬಿಜೆಪಿ ಸಭಾತ್ಯಾಗದ ನಂತರ ಸ್ಪೀಕರ್ ಎಂ ಅಪ್ಪಾವು ಅವರು ನಿರ್ಣಯವನ್ನು ಸ್ಪೀಕರ್ ಅಪ್ಪಾವು ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿರುವುದಾಗಿ ಪ್ರಕಟಿಸಿದರು.

ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನಿರ್ಣಯವನ್ನು ಮಂಡಿಸಿದರು ಮತ್ತು ಕರ್ನಾಟಕವು “ಕೃತಕ ಬಿಕ್ಕಟ್ಟು” ಸೃಷ್ಟಿಸಿದೆ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನದಿಯಿಂದ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಉಭಯ ಪಕ್ಷಗಳ ನಡುವೆ ನಡೆದ ತೀವ್ರ ಚರ್ಚೆಯ ನಂತರ ನಿರ್ಣಯವನ್ನು ಅಂಗೀಕರಿಸಲಾಯಿತು. ಆದಾಗ್ಯೂ, ಎಐಎಡಿಎಂಕೆ ನಿರ್ಣಯವನ್ನು ಬೆಂಬಲಿಸಿತು.

ಈ ಸುದ್ದಿ ಓದಿದ್ದೀರಾ? Big Breaking: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ

ಅಂತರರಾಜ್ಯ ನದಿ ವಿವಾದಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಆಡಳಿತ ಕೈಗೊಂಡಿರುವ ವಿವಿಧ ಸಾಧನೆಗಳನ್ನು ಸ್ಮರಿಸಿದ ಪಳನಿಸ್ವಾಮಿ, ಈ ವಿಷಯದ ಬಗ್ಗೆ ಕೇಂದ್ರದ ಮೇಲೆ ಸಾಕಷ್ಟು ಒತ್ತಡ ಹೇರಬೇಕು ಎಂದು ರಾಜ್ಯ ರ್ಕಾರವನ್ನು ಆಗ್ರಹಿಸಿದರು.

ಕೆಲವು ವರ್ಷಗಳ ಹಿಂದೆ ತಮ್ಮ ಪಕ್ಷವು ಈ ವಿಷಯಕ್ಕಾಗಿ ಸಂಸತ್ತನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಿತ್ತು ಎಂದು ಎಡಪ್ಪಾಡಿ ಕೆ ಪಳನಿಸ್ವಾಮಿ ನೆನಪಿಸಿಕೊಂಡರು.

ಈ ನಿರ್ಣಯವು ಕಾವೇರಿ ವಿವಾದಕ್ಕೆ ಸಮಗ್ರ ಮತ್ತು ಸಂಪೂರ್ಣ ಪರಿಹಾರದ ಗುರಿಯನ್ನು ತೋರುತ್ತಿಲ್ಲ ಮತ್ತು ನಿರ್ಣಯಕ್ಕೆ ತಾನು ಪ್ರಸ್ತಾಪಿಸಿದ ತಿದ್ದುಪಡಿಗಳನ್ನು ಸೇರಿಸುವ ಬಗ್ಗೆ ಸರ್ಕಾರ ಯಾವುದೇ ಭರವಸೆ ನೀಡದ ಕಾರಣ ಬಿಜೆಪಿ ಸದಸ್ಯರು ಸಬಾತ್ಯಾಗ ಮಾಡಿದರು.

ವಿಧಾನಸಭೆ ಅಂಗೀಕರಿಸಿದ ತಿದ್ದುಪಡಿಗಳು ನದಿಗಳ ರಾಷ್ಟ್ರೀಕರಣ ಮತ್ತು ಕೇಂದ್ರದ ಅಣೆಕಟ್ಟು ಸುರಕ್ಷತಾ ಮಸೂದೆಗೆ ಬೆಂಬಲವನ್ನು ಒಳಗೊಂಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...