ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ನೇಮಕ

Date:

ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ನೈನಾರ್ ನಾಗೇಂದ್ರನ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಪುನರ್ರಚನೆಯಲ್ಲಿ ಖುಷ್ಬು ಅವರಿಗೆ ಮಹತ್ವದ ಹುದ್ದೆಯನ್ನು ನೀಡಲಾಗಿದೆ.

ರಾಜ್ಯ ಬಿಜೆಪಿ ಹಿರಿಯ ನಾಯಕರಾದ ವಿ ಪಿ ದುರೈಸಾಮಿ, ಕರು ನಾಗರಾಜನ್, ಕೆ ಪಿ ರಾಮಲಿಂಗಂ, ಶಶಿಕಲಾ ಪುಷ್ಪ, ಆರ್ ಸಿ ಪಾಲ್ ಕನಕರಾಜ್ ಮತ್ತು ಇತರ 14 ಜನರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಕರಾಟೆ ತ್ಯಾಗರಾಜನ್ ಮತ್ತು ಅಮರ್ ಪ್ರಸಾದ್ ರೆಡ್ಡಿ ಮತ್ತು ಇತರ 15 ಜನರನ್ನು ಪಕ್ಷದ ಕಾರ್ಯದರ್ಶಿಗಳಾಗಿ ನೇಮಿಸಲಾಯಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವೀಯತೆಯ ಪಸೆ ಉಳಿದಿದೆಯೇ ತುಸುವಾದರೂ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯೆಯಾಗಿರುವ ಖುಷ್ಬೂ ಇತ್ತೀಚೆಗೆ ಪಕ್ಷದ ಕಾರ್ಯಕ್ರಮಗಳಿಂದ ದೂರವಿದ್ದರು. ಅವರು ರಾಜಕೀಯದಲ್ಲಿ ಸಕ್ರಿಯರಾಗಿ ಮುಂದುವರಿಯುತ್ತಾರೆಯೇ ಎಂಬ ಪ್ರಶ್ನೆಗಳ ಮಧ್ಯೆ ಹೊಸ ನೇಮಕಾತಿ ಬಂದಿದೆ. ಡಿಎಂಕೆ ಮೂಲಕ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಖುಷ್ಬೂ, ನಂತರ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು. 2020 ರಲ್ಲಿ ಬಿಜೆಪಿ ಸೇರಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ರಾಜ್ಯ ಘಟಕದ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಖುಷ್ಬೂ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...