ತಮಿಳುನಾಡು | ದೇವಸ್ಥಾನದಲ್ಲಿ ಬಾಲಕಿ ಮೇಲೆ ಅರ್ಚಕನ ಕಾಮ ಕೃತ್ಯ; ಆರೋಪಿ ಬಂಧನ

Date:

ದೇವಾಲಯದೊಳಗೆ ಅಪ್ತಾಪ್ತ ಬಾಲಕಿಯ ಮೇಲೆ ಕಾಮುಕ ಅರ್ಚಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ. ಆರೋಪಿ ಅರ್ಚಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕುಂಭಕೋಣಂನ ತಿರುವಲಂಚುಳಿಯಲ್ಲಿ ಹಿಂದು ಧಾರ್ಮಿಕ ಮತ್ತು ದತ್ತಿ ದತ್ತಿ (HR&CE) ಇಲಾಖೆಯ ಅಡಿಯಲ್ಲಿರುವ ದೇವಾಲಯದಲ್ಲಿ ಘಟನೆ ನಡೆದಿದೆ. ದೇವಾಲಯದ ಅರ್ಚಕ, ಆರೋಪಿ ವಿಶ್ವನಾಥ ಅಯ್ಯರ್ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 8 ರಂದು, ಬಾಲಕಿ ತನ್ನ ಕುಟುಂಬದೊಂದಿಗೆ ದೇವಾಲಯಕ್ಕೆ ತೆರಳಿದ್ದರು. ಕಾಣಿಕೆ ನೀಡಲು ಹುಂಡಿ (ಕಾಣಿಕೆ ಪೆಟ್ಟಿಗೆ) ಪ್ರದೇಶಕ್ಕೆ ಒಬ್ಬಂಟಿಯಾಗಿ ಹೋದಾಗ, ಆಕೆಯೊಂದಿಗೆ ಅರ್ಚಕ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು, ತನಿಖೆ ನಡೆಸಿದ ಪೊಲೀಸರು, ಆರೋಪಗಳು ನಿಜವೆಂದು ಕಂಡುಕೊಂಡಿದ್ದಾರೆ. ಬಳಿಕ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...