ಮಾಜಿ ಸಿಎಂ ಕೇಜ್ರಿವಾಲ್, ಹೇಮಂತ್ ಸೊರೇನ್‌ರನ್ನು ಬಂಧಿಸಿದ್ದ ಅಧಿಕಾರಿ ರಾಜೀನಾಮೆ

Date:

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಬ್ಬರು ಈಗಿನ ಮಾಜಿ ಮುಖ್ಯಮಂತ್ರಿಗಳಾದ (ಬಂಧನವಾದಾಗ ಮುಖ್ಯಮಂತ್ರಿ ಯಾಗಿದ್ದರು) ಅರವಿಂದ ಕೇಜ್ರಿವಾಲ್ ಮತ್ತು ಹೇಮಂತ್ ಸೊರೇನ್‌ರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಕಪಿಲ್ ರಾಜ್ ಅವರು ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾಗಿ ಹೇಳಿಕೊಂಡಿದ್ದಾರೆ.

45 ವರ್ಷದ ಕಪಿಲ್ ರಾಜ್ ಅವರು ಸುಮಾರು 16 ವರ್ಷಗಳ ಕಾಲ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅದರಲ್ಲಿ, ಕಳೆದ 8 ವರ್ಷಗಳಿಂದ ಇಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಇನ್ನೂ 15 ವರ್ಷಗಳ ಕಾಲ ಸೇವೆ ಸಲ್ಲಿಸಲು ಸಮಯವೂ ಇತ್ತು. ಆದರೂ, ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: HMT ಭೂಮಿ ಮಾರಾಟಕ್ಕೆ ಮೋದಿ-ಎಚ್‌ಡಿಕೆ ಸಂಚು: ಸುರ್ಜೇವಾಲಾ ಗಂಭೀರ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಕಂದಾಯ ಸೇವೆಗೆ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನು ಭಾರತೀಯ ರಾಷ್ಟ್ರಪತಿಗಳು ಸ್ವೀಕರಿಸಿದ್ದಾರೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ದೆಹಲಿ ಮುಖ್ಯಮಂತ್ರಿಯಾಗಿದ್ದ ಅರವಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರೇನ್ ಅವರನ್ನು ಬಂಧಿಸಿದ್ದ ಇಡಿ ತಂಡದಲ್ಲಿ ಕಪಿಲ್ ರಾಜ್ ಕೂಡ ಇದ್ದರು. ಈ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ವಿಚಾರಣೆ ಒಳಪಡಿಸಿದ್ದ ಸಮಯದಲ್ಲಿ, ಅವರನ್ನು ಪ್ರಶ್ನಿಸಲು ಪ್ರಮುಖ ಪ್ರಶ್ನಾವಳಿಗಳನ್ನು ಕಪಿಲ್ ರಾಜ್ ಸಿದ್ದಪಡಿಸಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...