ಫುಟ್‌ಬಾಲ್ ಪಂದ್ಯದಲ್ಲಿ ಸೋತಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆಗೈದ ಶಿಕ್ಷಕ; ವಿಡಿಯೋ ವೈರಲ್

Date:

ಫುಟ್‌ಬಾಲ್ ಪಂದ್ಯದಲ್ಲಿ ಸೋತ ಕಾರಣಕ್ಕಾಗಿ ದೈಹಿಕ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿ ತಂಡ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಶಿಕ್ಷಕ ತಮ್ಮ ವಿದ್ಯಾರ್ಥಿ ಆಟಗಾರರಿಗೆ ಒದೆಯುವುದು, ಕಪಾಳಕ್ಕೆ ಹೊಡೆಯುತ್ತಿರುವುದು ಕಂಡುಬಂದಿದೆ. ಶಿಕ್ಷಕನ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ತಮಿಳುನಾಡಿನ ಸೇಲಂನಲ್ಲಿ ಘಟನೆ ನಡೆದಿದೆ ಸೇಲಂನ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಅಣ್ಣಾಮಲೈ ಎಂಬಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಶಿಕ್ಷಕ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶಾಲೆಗಳ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಅಣ್ಣಾಮಲೈ ಕೆಲಸ ಮಾಡುತ್ತಿದ್ದ ಶಾಲೆಯ ವಿದ್ಯಾರ್ಥಿಗಳ ತಂಡ ಫುಟ್‌ಬಾಲ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಇದರಿಂದ ಕುಪಿತಗೊಂಡ ಅಣ್ಣಾಮಲೈ ಆಟದ ಮೈದಾನದಲ್ಲಿಯೇ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಬಗ್ಗೆ ಸಂಗಗರಿ ಜಿಲ್ಲಾ ಶಿಕ್ಷಣಾಧಿಕಾರಿ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

“ಆರೋಪಿ ಶಿಕ್ಷಕನನ್ನು ಬಂಧಿಸಿ, ಜೈಲಿಗಟ್ಟಬೇಕು. ದುರದೃಷ್ಟವಶಾತ್, ಸೋಲು ಅಥವಾ ಕಳಪೆ ಪ್ರದರ್ಶನ ನೀಡಿದ ತಂಡವನ್ನು ತರಬೇತುದಾರರು ದೂಷಿಸುವುದನ್ನು ನಾವು ಈಗಲೂ ನೋಡುತ್ತಿದ್ದೇವೆ. ಇದು ವಿದ್ಯಾರ್ಥಿಗಳ ಮನೋಸ್ಥರ್ಯ ಮತ್ತು ಕ್ರಿಡಾಸ್ಪೂರ್ತಿಯನ್ನು ನಶಿಸುವಂತೆ ಮಾಡುತ್ತದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...