ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತ ತಂಡ ವಿಶ್ವಕಪ್ ಫೈನಲ್‌ನಲ್ಲಿ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕಾರಣ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಂಗಣದಲ್ಲಿ ಟಿಎಂಸಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡದ ಅವರು, “ಪಾಪಿಗಳು ಹಾಜರಾದ ಫೈನಲ್ ಪಂದ್ಯ ಬಿಟ್ಟು ಉಳಿದ ಎಲ್ಲ ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಜಯಗಳಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ ಅಥವಾ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆದಿದ್ದರೆ ನಾವು ಸುಲಭವಾಗಿ ಗೆಲ್ಲುತ್ತಿದ್ದೆವು ಎಂದು ನಾನು ಈ ಸಂದರ್ಭದಲ್ಲಿ ಹೇಳಬಲ್ಲೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಕ್ರಿಕೆಟ್ ಆಟಗಾರರು ಪಂದ್ಯದ ವೇಳೆ ಕೇಸರಿ ಜೆರ್ಸಿಗಳನ್ನು ಧರಿಸಲಿಲ್ಲ. ಆಟಗಾರರ ಜೆರ್ಸಿ ನೀಲಿ ಬಣ್ಣದ್ದಾಗಿದ್ದು, ಅಭ್ಯಾಸದ ಸಮಯದಲ್ಲಿ ಕಿತ್ತಳೆ ಬಣ್ಣದ ಜೆರ್ಸಿ ಧರಿಸುತ್ತಿದ್ದರು. ಎಲ್ಲ ಫೆಡರೇಶನ್‍ಗಳನ್ನು ರಾಜಕೀಯ ಪಕ್ಷಗಳು ವಶಪಡಿಸಿಕೊಂಡಿವೆ. ಕ್ರಿಕೆಟ್ ಹಾಗೂ ಕಬಡ್ಡಿಯಲ್ಲಿಯೂ ಕೇಸರಿ ಬಣ್ಣವನ್ನು ಬಳಸಲಾಗುತ್ತದೆ. ಕೇಸರಿ ಬಣ್ಣವು ತ್ಯಾಗಿಗಳ ಬಣ್ಣವಾಗಿತ್ತು, ಆದರೆ ನೀವು ಭೋಗಿಗಳು” ಎಂದು ಮಮತಾ ಬ್ಯಾನರ್ಜಿ ಕಿಡಿಕಾರಿದರು.

ಈ ಮೊದಲು ನ.17 ರಂದು ಇದೇ ವಿಷಯದ ಬಗ್ಗೆ ಮಾತನಾಡಿದ್ದ ಮಮತಾ ಬ್ಯಾನರ್ಜಿ, ಬಿಜೆಪಿ ಭಾರತೀಯ ಕ್ರಿಕೆಟ್ ತಂಡವನ್ನು ಒಳಗೊಂಡಂತೆ ದೇಶಾದ್ಯಂತ ವಿವಿಧ ಸಂಸ್ಥೆಗಳನ್ನು ಕೇಸರಿಕರಣಗೊಳಿಸಿದೆ. ಈಗ ಎಲ್ಲವೂ ಕೇಸರಿ ಬಣ್ಣಕ್ಕೆ ತಿರುಗುತ್ತಿದೆ. ನಮ್ಮ ಭಾರತೀಯ ಆಟಗಾರರ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ಅವರು ವಿಶ್ವ ಚಾಂಪಿಯನ್ ಆಗುತ್ತಾರೆ ಎಂದು ನಾನು ನಂಬುತ್ತೇನೆ. ಆದರೆ ಅಭ್ಯಾಸ ಮಾಡುವಾಗ ಅವರ ಉಡುಗೆ ಕೂಡ ಕೇಸರಿ ಬಣ್ಣಕ್ಕೆ ತಿರುಗಿತು. ಅವರು ಮೊದಲು ನೀಲಿ ಬಣ್ಣವನ್ನು ಧರಿಸುತ್ತಿದ್ದರು” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...