ವಾಯುಪಡೆಯ ಯುದ್ಧ ವಿಮಾನ ತೇಜಸ್ ಪತನ; ಪಾರಾದ ಪೈಲಟ್

Date:

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ಎಲ್‌ಸಿಎ ತೇಜಸ್ ಲಘು ಯುದ್ಧ ವಿಮಾನವು ಮಂಗಳವಾರ (ಮಾರ್ಚ್ 12) ಪತನವಾಗಿದೆ. ಘಟನೆಯಲ್ಲಿ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಮಾನ ಪತನಗೊಳ್ಳುತ್ತಿದ್ದಂತೆ ಪೈಲಟ್ ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ವಿಮಾನ ಪತನವಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ವಾಯುಪಡೆ ಅಧಿಕಾರಿ, “ತರಬೇತಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನವು ಜೈಸಲ್ಮೇರ್‌ನಲ್ಲಿ ಅಪಘಾತಕ್ಕೀಡಾಗಿದೆ. ಪೈಲಟ್ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ತನಿಖಾ ತಂಡ ಧಾವಿಸಿದ್ದು, ತನಿಖೆ ನಡೆಸಿ ಸಂಪೂರ್ಣ ಮಾಹಿತಿ ನೀಡಲಿದೆ” ಎಂದು ತಿಳಿಸಿದರು.


“ಭಾರತೀಯ ವಾಯುಪಡೆಯ ಒಂದು ಯುದ್ಧ ವಿಮಾನವು ಜೈಸಲ್ಮೇರ್‌ನಲ್ಲಿ ಅಪಘಾತಕ್ಕೀಡಾಗಿದೆ. ಪೈಲಟ್ ಸುರಕ್ಷಿತರಾಗಿ ಪಾರಾಗಿದ್ದಾರೆ. ಈ ಅಪಘಾತಕ್ಕೆ ಕಾರಣವನ್ನು ತಿಳಿಯಲು ತನಿಖೆಯನ್ನು ನಡೆಸಲಾಗುತ್ತಿದೆ” ಎಂದು ಭಾರತೀಯ ವಾಯುಪಡೆ ಎಕ್ಸ್‌ನಲ್ಲಿ (ಟ್ವಿಟ್ಟರ್‌) ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...