ತೆಲಂಗಾಣ | 31 ವರ್ಷದ ವ್ಯಕ್ತಿಯ ಬರ್ಬರ ಹತ್ಯೆ

Date:

ಹೈದರಾಬಾದ್‌ನಲ್ಲಿ 31 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಮೊಹಮ್ಮದ್ ಶೇಖ್ ಅಲೀಂ ಎಂದು ಗುರುತಿಸಲಾಗಿದೆ.

ಬುಧವಾಋ ರಾತ್ರಿ ಆಸಿಫ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಲೀಂನನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಮೂವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಆಸಿಫ್ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೆಂಕಟೇಶ್ವರಲು ಮಾತನಾಡಿ, “ಮೃತರನ್ನು ಮೊಹಮ್ಮದ್ ಶೇಖ್ ಅಲೀಂ (31) ಎಂದು ಗುರುತಿಸಲಾಗಿದೆ. ವೈನ್ ಶಾಪ್ ಬಳಿ ಮದ್ಯ ಸೇವಿಸುತ್ತಿದ್ದಾಗ, ಅಪರಿಚಿತ ವ್ಯಕ್ತಿಗಳು ಏಕಾಏಕಿ ಬಂದು ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ನಾವು ಮೂವರು ಆರೋಪಿಗಳನ್ನು ಗುರುತಿಸಿದ್ದೇವೆ. ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...