ತೆಲಂಗಾಣದಲ್ಲಿ ಶೇ.70 ಮತದಾನ ದಾಖಲು

Date:

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಗುರುವಾರ ನಡೆದ ಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಶೇ.70.60ರಷ್ಟು ಮತದಾನವಾಗಿದೆ.

ರಾಜ್ಯದ 2.30 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಿಗಿ ಭದ್ರತೆಯ ನಡುವೆ 119 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತು. ನಕ್ಸಲ್‌ ಪೀಡಿತ 13 ಕ್ಷೇತ್ರಗಳಲ್ಲಿ 4 ಗಂಟೆಗೆ ಮತದಾನ ಮುಕ್ತಾಯಗೊಂಡಿತು. ಉಳಿದ 106 ಇತರ ಕ್ಷೇತ್ರಗಳಲ್ಲಿ ನಿಗದಿತ ಅವಧಿಯವರೆಗೂ ಮತದಾನ ನಡೆಯಿತು.

ನಿಗದಿತ ಸಮಯಕ್ಕಿಂತ ಮೊದಲು ಸರತಿ ಸಾಲಿನಲ್ಲಿದ್ದವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪಂಚ ರಾಜ್ಯಗಳ ಎಕ್ಸಿಟ್ ಪೋಲ್: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಾಧ್ಯತೆ

ಆಡಳತಾರೂಢ ಬಿಆರ್‌ಎಸ್ ರಾಜ್ಯದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿಸಲು ಸರ್ವಪ್ರಯತ್ನ ನಡೆಸಿದೆ.

ರಾಜ್ಯದಲ್ಲಿ ಬಿಜೆಪಿ ಕೂಡ ಹಲವು ರ‍್ಯಾಲಿಗಳಲ್ಲಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹಲವಾರು ಪ್ರಮುಖ ನಾಯಕರು ಪ್ರಚಾರವನ್ನು ನಡೆಸಿದರು.

ಗುರುವಾರ ನಡೆದ ಬಹುತೇಕ ಎಕ್ಸಿಟ್ ಪೋಲ್‌ಗಳು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದು ಭವಿಷ್ಯ ನುಡಿದಿವೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...