ಪೊಲೀಸರೊಂದಿಗೆ ಅವಿಮುಕ್ತೇಶ್ವರಾನಂದರ ಅನುಯಾಯಿಗಳ ಘರ್ಷಣೆ: ಪ್ರಯಾಗ್‌ರಾಜ್‌ ಮಾಘ ಮೇಳದಲ್ಲಿ ಉದ್ವಿಗ್ನತೆ

Date:

ಪ್ರಯಾಗ್‌ರಾಜ್‌ನ ಮಾಘ ಮೇಳ ಆವರಣದಲ್ಲಿ ಪೊಲೀಸರು ಮತ್ತು ಜ್ಯೋತಿರ್‌ ಮಠ ಮುಖ್ಯಸ್ಥ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದರ ಸುಮಾರು 200 ಅನುಯಾಯಿಗಳ ನಡುವೆ ತೀವ್ರ ವಾಗ್ವಾದ ನಡೆದಿದೆ. ಇದಾದ ಬಳಿಕ ಮೂರು ಗಂಟೆಗಳಿಗೂ ಹೆಚ್ಚು ಕಾಲ ಉದ್ವಿಗ್ನತೆ ಉಂಟಾಗಿದೆ. ಶಂಕರಾಚಾರ್ಯರ ಅನುಯಾಯಿಗಳು ರಥ ಸಂಗಮದ ಕಡೆಗೆ ಕರೆದೊಯ್ಯಲು ಪ್ರಯತ್ನಿಸಿದ್ದು, ಈ ವೇಳೆ ಗಲಾಟೆ ನಡೆದಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅಧಿಕಾರಿಯೊಬ್ಬರು, “ಶಂಕರಾಚಾರ್ಯ ಸ್ವಾಮಿ ರಥದಲ್ಲಿ (ಪಾಲ್ಕಿ) ಸುಮಾರು 200 ಅನುಯಾಯಿಗಳೊಂದಿಗೆ ಸಂಗಮ ಕಡೆಗೆ ಚಲಿಸಲು ಪ್ರಯತ್ನಿಸಿದರು. ಪೊಲೀಸರು ಅವರನ್ನು ತಡೆದಾಗ, ಅವರು ದೀರ್ಘಕಾಲ ತಿರುಗುವ ಮಾರ್ಗದಲ್ಲಿ ನಿಂತಿದ್ದರು. ಮೌನಿ ಅಮವಾಸ್ಯೆಯ ಸಂದರ್ಭದಲ್ಲಿ ಸಂಗಮ ಬಳಿ ಭಕ್ತರ ದಟ್ಟಣೆ ಇದ್ದುದರಿಂದ, ಶಂಕರಾಚಾರ್ಯ ಸ್ವಾಮಿ ಮತ್ತು ಅವರ ಅನುಯಾಯಿಗಳು ತಡೆಗೋಡೆಗಳನ್ನು ಮುರಿದು ಗದ್ದಲ ಸೃಷ್ಟಿಸಿದರು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮನಮೋಹನ್ ಸಿಂಗ್ ಎಂಬ ‘ಕುರಿಮರಿ’ಯ ಮುಂದೆ ಸೋತಿದ್ದ ‘ಉಕ್ಕಿನ ಮನುಷ್ಯ’ ಆಡ್ವಾಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಶಂಕರಾಚಾರ್ಯ ಮತ್ತು ಅನುಯಾಯಿಗಳನ್ನು ಸಂಗಮದ ಕಡೆಗೆ ಹೋಗುವಂತೆ ಪದೇ ಪದೇ ಹೇಳಿದರು. ಆದರೆ ಅವರು ಮಾತು ಕೇಳಿಲ್ಲ. ರಥದಲ್ಲೇ ಸಂಗಮದ ಕಡೆಗೆ ಹೋಗುವುದಾಗಿ ವಾದಿಸಿದರು ಎಂದು ಹೇಳಲಾಗಿದೆ. ಈ ವೇಳೆ ಸ್ವಾಮಿ ಅವಿಮುಕ್ತೇಶ್ವರಾನಂದರ ಸಿಟ್ಟಿಗೆದ್ದು ಪೊಲೀಸರೊಂದಿಗೆ ವಾದಿಸಿದ್ದಾರೆ. ಒರಟಾಗಿ ನಡೆದುಕೊಂಡು ತೀವ್ರ ವಾಗ್ವಾದ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೊನೆಗೆ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಪವಿತ್ರ ಸ್ನಾನ ಮಾಡದೆಯೇ ಹಿಂತಿರುಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...