ಭೀಕರ ಅಪಘಾತ | ದೇವಸ್ಥಾನಕ್ಕೆ ತೆರಳಿದ್ದ 7 ಮಂದಿ ದುರ್ಮರಣ

Date:

ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ 7 ಮಂದಿ ಸಾವನ್ನಪ್ಪಿರುವ ಭೀಕರ ಅಪಘಾತ ಗುಜರಾತ್‌ನ ಸಬರಕಾಂತ ಜಿಲ್ಲೆಯಲ್ಲಿ ನಡೆದಿದೆ. ಅರಾವಳಿ ಜಿಲ್ಲೆಯ ಶಾಮಲಾಜಿ ದೇವಸ್ಥಾನಕ್ಕೆ ತೆರಳಿದ್ದವರು ತಮ್ಮೂರಿಗೆ ಮರಳುವಾಗ ದುರ್ಘಟನೆ ನಡೆದಿದೆ.

ಸಬರಕಾಂತ ಜಿಲ್ಲೆಯ ಹಿಮ್ಮತ್‌ನಗರ ಪ್ರದೇಶದ ಹೆದ್ದಾರಿಯಲ್ಲಿ ತೆರಳುತ್ತಿದ್ದ ಟ್ರಕ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ 8 ಮಂದಿ ಪೈಕಿ, 7 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದಿದ್ದ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರಿನಲ್ಲಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರೆಲ್ಲರೂ ಅಹಮದಾಬಾದ್ ನಿವಾಸಿಗಳು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಾರು ಅತಿವೇಗವಾಗಿ ಚಲಿಸುತ್ತಿತ್ತು. ಅಲ್ಲದೆ, ಚಾಲಕ ನಿದ್ರೆಯ ಮಂಪರಿನಲ್ಲಿದ್ದರು. ಇದೇ ಅಪಘಾತಕ್ಕೆ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...