ಭೀಕರ ಕಾರು ಅಪಘಾತ; 6 ಮಂದಿ ವಿದ್ಯಾರ್ಥಿಗಳ ದುರ್ಮರಣ

Date:

ಕಾರು ಮತ್ತು ಸರಕು ಸಾಗಿಸುವ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಆರು ಮಂದಿ ವಿದ್ಯಾರ್ಥಿಗಳು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಡೆಹ್ರಾಡೂನ್‌ನ ಒಎನ್​ಜಿಸಿ ಕ್ರಾಸಿಂಗ್​ ಬಳಿ ಬುಧವಾರ ಮುಂಜಾನೆ ದುರ್ಘಟನೆ ನಡೆದಿದೆ. ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೀಡಾದ ಕಾರು ಮರಕ್ಕೂ ಡಿಕ್ಕಿ ಹೊಡೆದುಕೊಂಡಿದೆ. ಪರಿಣಾಮ, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಕ್ಯಾಂಟ್ ಪೊಲೀಸ್ ಠಾಣೆಯ ಪೊಲೀಸರು ಧಾವಿಸಿದ್ದು, ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಕಾರಿನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಅಪಘಾತ ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರನ್ನು ಗುನೀತ್, ಕುನಾಲ್, ನವ್ಯಾ ಗೋಯಲ್, ಅತುಲ್ ಅಗರ್ವಾಲ್, ಕುಮಾರ್ ಅಗರ್ವಾಲ್, ರಿಷಬ್ ಜೈನ್ ಎಂದು ಗುರುತಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...