ಬಾಬಾ ಸಿದ್ದೀಕಿ ಹಂತಕರನ್ನು ಗಲ್ಲಿಗೇರಿಸುತ್ತೇವೆ: ಮಹಾರಾಷ್ಟ್ರ ಸಿಎಂ ಶಿಂದೆ

Date:

ಮಾಜಿ ಸಚಿವ ಬಾಬಾ ಸಿದ್ದೀಕಿ (66) ಹತ್ಯೆ ಪ್ರಕರಣದ ಹಂತಕರನ್ನು ಗಲ್ಲಿಗೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ.

ಮುಂಬೈನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪಂಜಾಬ್‌ನ ಜಲಂಧರ್‌ನ ನಿವಾಸಿ ಮೊಹಮ್ಮದ್ ಜಿಶನ್ ಅಖ್ತರ್ ಪತ್ತೆಗಾಗಿ ಭಾರಿ ಶೋಧ ನಡೆಸಲಾಗಿದೆ. ಈತನ ವಿರುದ್ಧ ಪಂಜಾಬ್ ಮತ್ತು ಹರಿಯಾಣದಲ್ಲಿ ಸುಮಾರು ಒಂಬತ್ತು ಪ್ರಕರಣಗಳು ದಾಖಲಾಗಿದ್ದವು. ಈ ಹತ್ಯೆಯ ಹಿಂದೆ ಆರು ಮಂದಿಯ ಪಾತ್ರ ಇರುವುದು ಬೆಳಕಿಗೆ ಬಂದಿದ್ದು, ಮೂವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಾತಿ ಗಣತಿ | ಬಿಜೆಪಿ ತನ್ನ ನಿಲುವು ಹೇಳಲಿ: ಡಿ ಕೆ ಶಿವಕುಮಾರ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ ಪೊಲೀಸರು ಇಲ್ಲಿಯವರೆಗೆ ಹರಿಯಾಣದ ನಿವಾಸಿ ಗುರ್ಮೈಲ್ ಬಲ್ಜಿತ್ ಸಿಂಗ್ (23), ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಮತ್ತು ಪುಣೆಯ ಸಹ ಸಂಚುಕೋರ ಪ್ರವೀಣ್ ಲೋನ್ಕರ್ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬೇಕಾಗಿರುವ ಮೊಹಮ್ಮದ್ ಜಿಶನ್ ಅಖ್ತರ್ ಮತ್ತು ಗೌತಮ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಶಂಕಿತ ಶೂಟರ್ ಶಿವಕುಮಾರ್ ಗೌತಮ್‌ಗಾಗಿ ಮುಂಬೈ ಪೊಲೀಸರು ಮಧ್ಯಪ್ರದೇಶದ ಉಜ್ಜಯಿನಿ ಮತ್ತು ಖಾಂಡ್ವಾ ಜಿಲ್ಲೆಗಳ ಪೂಜಾ ಸ್ಥಳಗಳ ಬಳಿ ತೀವ್ರ ಶೋಧ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...