ಉದ್ಯೋಗದ ಆಮಿಷವೊಡ್ಡಿ ಯುವತಿಯರ ಮೇಲೆ ಅತ್ಯಾಚಾರ: ಕಾಮುಕ ಸೇರಿ ಮೂವರ ಬಂಧನ

Date:

ಯುವತಿಯರಿಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಅತ್ಯಾಚಾರ ಎಸಗಿ, ಅವರನ್ನು ಲೈಂಗಿಕ ದಂಧೆಗೆ ಒಳಪಡಿಸಿದ್ದ ಇಬ್ಬರ ಸಹೋದರಿಯರು ಮತ್ತು ಓರ್ವ ಕಾಮುಕನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಮಧ್ಯಪ್ರದೇಶದ ಬಗ್ಸೇವಾನಿಯಾ ಪೊಲೀಸರು ಲೈಂಗಿಕ ಅಪರಾಧ ಮತ್ತು ಡ್ರಗ್ಸ್‌ ಜಾಲವನ್ನು ಭೇದಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 64 (ಅತ್ಯಾಚಾರ), 123 (ಡ್ರಗ್ಸ್ ನೀಡಿ ಅಪರಾಧ ಎಸಗುವುದು), 351 (ಅಪರಾಧ ಪಿತೂರಿ) ಅನ್ವಯ ಹಾಗೂ ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚೆಗೆ, ಇಬ್ಬರು ಯುವತಿಯರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಉದ್ಯೋಗ ಮತ್ತು ವಸತಿ ಸೌಲಭ್ಯ ಒದಗಿಸುವುದಾಗಿ ಕರೆದೊಯ್ದು, ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಲವಂತವಾಗಿ ಡ್ರಗ್ಸ್‌ ನೀಡಿ ನಮ್ಮ ಮೇಲೆ ಭೋಪಾಲ್, ಮುಂಬೈ ಹಾಗೂ ಗುಜರಾತ್‌ನಲ್ಲಿ ಅವರು ಮಂದಿ ಅತ್ಯಾಚಾರ ಎಸಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಹಮದಾಬಾದ್‌ನಲ್ಲಿ ದಾಳಿ ನಡೆಸಿದ್ದು, ಇಬ್ಬರು ಸಹೋದರಿಯರು ಮತ್ತು ಅವರ ಸಹಚರನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...