ರಾಜಸ್ಥಾನ | 16 ನಿಮಿಷದಲ್ಲಿ ಮೂರು ಕಡೆ ಭೂಕಂಪ; ಮಣಿಪುರದಲ್ಲೂ ಲಘು ಕಂಪನ

Date:

ರಾಜಸ್ಥಾನ ಜೈಪುರದಲ್ಲಿ ಶುಕ್ರವಾರ (ಜುಲೈ 21) 16 ನಿಮಿಷಗಳ ಅವಧಿಯಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಭೂಕಂಪ ಸಂಭವಿಸಿದ್ದು ಮಣಿಪುರದಲ್ಲೂ ಲಘು ಪ್ರಮಾಣದಲ್ಲಿ ಭೂಮಿ ಕಂಪಿಸಿದೆ.

ಶುಕ್ರವಾರ ನಸುಕಿನ ಜಾವ 4.09ರ ಸುಮಾರಿಗೆ 4.4ರ ತೀವ್ರತೆಯ 10 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ. 4.22ರ ಸುಮಾರಿಗೆ 3.1 ರ ತೀವ್ರತೆಯ 5 ಕಿ.ಮೀ ಆಳದಲ್ಲಿ, 4.25 ರ ಸುಮಾರಿಗೆ 3.4ರ ತೀವ್ರತೆಯ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್‌) ಟ್ವೀಟ್‌ ಮೂಲಕ ತಿಳಿಸಿದೆ.

ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಡಿಮೆ ತೀವ್ರತೆಯ ಕಂಪನ ಸಂಭವಿಸಿದೆ. ಮಣಿಪುರದ ಉಖುಲ್‌ನಲ್ಲಿ ಶುಕ್ರವಾರ ಮುಂಜಾನೆ 5 ಗಂಟೆ ಸುಮಾರಿಗೆ 3.5 ತೀವ್ರತೆಯ ಕಂಪನ ಉಂಟಾಗಿದೆ ಎಂದು ಎನ್‌ಸಿಎಸ್‌ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 79 ದಿನಗಳ ನಂತರ ಮಣಿಪುರದ ಬಗ್ಗೆ ಮಾತು: ಸದನದೊಳಗೆ ಮಾತನಾಡಲು ಪ್ರಧಾನಿಗೆ ಖರ್ಗೆ ಒತ್ತಾಯ

ಭೂಕಂಪ ಕೇಂದ್ರ ಬಿಂದು 20 ಕಿ.ಮೀ ಆಳದಲ್ಲಿ ಪತ್ತೆಯಾಗಿದೆ ಎಂದು ಎನ್‌ಸಿಎಸ್‌ ಹೇಳಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...