BREAKING NEWS | ಆಪರೇಷನ್ ಸಿಂಧೂರ: ಜಮ್ಮು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳ ಪತನ

Date:

ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ನಾಲ್ಕು ಸ್ಥಳೀಯ ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ ಪಹಲ್ಗಾಮ್ ದಾಳಿ ಬಳಿಕ ಭಾರತ ‘ಆಪರೇಷನ್ ಸಿಂಧೂರ’ ಆರಂಭಿಸಿದೆ. ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದೆ. ಇದಾದ ಕೆಲವೇ ಗಂಟೆಗಳ ನಂತರ ಜಮ್ಮು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳು ಪತನಗೊಂಡಿವೆ.

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಸೇನೆಯೊಂದಿಗೆ ನಾವಿದ್ದೇವೆ ಎಂದ ಕಾಂಗ್ರೆಸ್, ಶಿವಸೇನೆ, ಆರ್‌ಜೆಡಿ ನಾಯಕರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಐದು ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರರು ಹೇಳಿಕೊಂಡಿದ್ದಾರೆ. ಆದರೆ ಭಾರತ ಇದನ್ನು ದೃಢಪಡಿಸಿಲ್ಲ.

ಪಾಕಿಸ್ತಾನ ಭಾರತದ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆಯೇ ಭಾರತೀಯ ವಾಯುಪಡೆಯು (ಐಎಎಫ್‌) ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದುಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...