ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು 3 ವರ್ಷ ವಕೀಲರಾಗಿರುವುದು ಕಡ್ಡಾಯ: ಸುಪ್ರೀಂ ಕೋರ್ಟ್

Date:

ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು ಕನಿಷ್ಠ ಮೂರು ವರ್ಷಗಳ ಕಾಲ ವಕೀಲರಾಗಿ ವೃತ್ತಿ ಜೀವನ ಹೊಂದಿರುವುದು ಮುಖ್ಯ ಎಂದು ಸುಪ್ರೀಂ ಕೋರ್ಟ್ ಇಂದು (ಮೇ 20) ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಎ.ಜಿ. ಮಸಿಹ್ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು ಇಂದು ಈ ತೀರ್ಪು ನೀಡಿದೆ.

ಇದನ್ನು ಓದಿದ್ದೀರಾ? ಕರ್ನಾಟಕ ಹೈಕೋರ್ಟ್‌ನ ಕೆಲ ನ್ಯಾಯಾಧೀಶರನ್ನು ವರ್ಗಾಯಿಸಿ: ಸುಪ್ರೀಂಗೆ ನೈಜ ಹೋರಾಟಗಾರರ ವೇದಿಕೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿವಿಲ್ ನ್ಯಾಯಾಧೀಶರ (ಜೂನಿಯರ್ ವಿಭಾಗ) ಪರೀಕ್ಷೆಗೆ ಹಾಜರಾಗಲು ಕನಿಷ್ಠ ಮೂರು ವರ್ಷಗಳ ಕಾಲ ವಕೀಲರಾಗಿ ಅನುಭವ ಹೊಂದಿರಬೇಕು ಎಂಬ ನಿಯಮವನ್ನು ಮತ್ತೆ ಆರಂಭಿಸಬೇಕು” ಎಂದು ನ್ಯಾಯಾಲಯ ಆದೇಶಿಸಿದೆ. ಆದರೆ ಇದು ನಡೆಯುತ್ತಿರುವ ನ್ಯಾಯಾಂಗ ನೇಮಕಾತಿಗೆ ಅನ್ವಯಿಸುವುದಿಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ.

“ಹೈಕೋರ್ಟ್‌ಗಳು ಈಗಾಗಲೇ ಸಿವಿಲ್ ನ್ಯಾಯಾಧೀಶರ (ಜೂನಿಯರ್ ವಿಭಾಗ) ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದರೆ, ಈ ಕನಿಷ್ಠ ಮೂರು ವರ್ಷ ವಕೀಲರಾಗಿ ಸೇವೆ ಸಲ್ಲಿಸಿರಬೇಕಾದ ನಿಯಮ ಅನ್ವಯವಾಗುವುದಿಲ್ಲ. ಮುಂದಿನ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾದಾಗ ಮಾತ್ರ ಇದು ಅನ್ವಯಿಸುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಕಾನೂನು ಪದವೀಧರರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸುವುದು ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಆದ್ದರಿಂದ ಕನಿಷ್ಠ ವಕೀಲರಾಗಿ ಅನುಭವ ಹೊಂದಿರುವುದು ಮುಖ್ಯವಾಗುತ್ತದೆ ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...