ಜುಲೈ 15ರಿಂದ ‘ಬೈಕ್‌’ಗಳಿಗೂ ಟೋಲ್‌; ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ

Date:

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೈಕ್‌ಗಳಿಗೂ ಜುಲೈ 15ರಿಂದ ಟೋf ವಿಧಿಸಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವರದಿಗಳನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಳ್ಳಿಹಾಕಿದ್ದಾರೆ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗುರುವಾರ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ, ಕೆಲವು ಮಾಧ್ಯಮಗಳು, ದೇಶದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ದ್ವಿಚಕ್ರ ವಾಹನಗಳಿಗೆ ಶೀಘ್ರದಲ್ಲೇ ಟೋಲ್ ಪಾವತಿ ಕಡ್ಡಾಯಗೊಳಿಸಲಾಗುತ್ತದೆ. ಸವಾರರು ತಮ್ಮ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಲಿಂಕ್ ಪಡೆಯಬೇಕಾಗುತ್ತದೆ. ಉಲ್ಲಂಘಿಸಿದವರಿಗೆ 2,000 ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ವರದಿ ಮಾಡಿದ್ದವು.

ಈ ಬಗ್ಗೆ ‘ಎಕ್ಸ್‌’ನಲ್ಲಿ ಟ್ವೀಟ್‌ ಮಾಡಿ ಸ್ಪಷ್ಟನೆ ನೀಡಿರುವ ಗಡ್ಕರಿ, “ದ್ವಿಚಕ್ರ ವಾಹನಗಳ ಮೇಲೆ ಟೋಲ್ ವಿಧಿಸಲಾಗುತ್ತಿದೆ ಎಂಬುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇದು ಸಂಪೂರ್ಣ ಎಂಬ ತಪ್ಪುದಾರಿಗೆಳೆಯುವ ಸುದ್ದಿ. ಅಂತಹ ಯಾವುದೇ ನಿರ್ಧಾರವನ್ನು ಸರ್ಕಾರದ ಎದುರು ಪ್ರಸ್ತಾಪಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದ್ವಿಚಕ್ರ ವಾಹನಗಳಿಗೆ ಟೋಲ್‌ ಪಾವತಿಯಿಂದ ವಿನಾಯಿತಿ ಮುಂದುವರಿಯುತ್ತದೆ. ಸತ್ಯಗಳನ್ನು ಪರಿಶೀಲಿಸದೆ ಇಂತಹ ಆಧಾರರಹಿತ ಸುದ್ದಿಗಳನ್ನು ಹರಡುವುದು ಜವಾಬ್ದಾರಿಯುತ ಪತ್ರಿಕೋದ್ಯಮವಲ್ಲ. ನಾನು ಅದನ್ನು ಬಲವಾಗಿ ಖಂಡಿಸುತ್ತೇನೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...