ಬಾಣಸಿಗ ಕುನಾಲ್ ಕಪೂರ್ ವಿಚ್ಛೇದನಕ್ಕೆ ಸುಪ್ರೀಂ ಕೋರ್ಟ್ ತಡೆ

Date:

ಖ್ಯಾತ ಬಾಣಸಿಗ ಕುನಾಲ್ ಕಪೂರ್‌ಗೆ ವಿಚ್ಛೇದನಕ್ಕೆ ಅನುಮತಿ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ವಿಚ್ಛೇದನಕ್ಕೆ ತಡೆ ನೀಡಿದ್ದು ಇತ್ಯರ್ಥ ಮಾಡಿಕೊಳ್ಳಲು ಸಾಧ್ಯವೆ ಎಂದು ನೋಡಲು ತಿಳಿಸಿದೆ.

ದೆಹಲಿ ಹೈಕೋರ್ಟ್ ಈ ವರ್ಷದ ಏಪ್ರಿಲ್‌ನಲ್ಲಿ ಕಪೂರ್‌ಗೆ ವಿಚ್ಛೇದನವನ್ನು ಮಂಜೂರು ಮಾಡಿದೆ. ಪತ್ನಿಯು ಕುನಾಲ್ ಮೇಲೆ ದೌರ್ಜನ್ಯ ಎಸಗುತ್ತಾರೆ ಎಂದು ಆರೋಪಿಸಲಾಗಿದ್ದು, ಮಹಿಳೆಯ ವರ್ತನೆಯು “ಗೌರವ ಮತ್ತು ಸಹಾನುಭೂತಿಯಿಂದ ದೂರವಿದೆ” ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಬ್ಬ ಸಂಗಾತಿಯು ಇನ್ನೊಬ್ಬರ ಬಗ್ಗೆ ಗೌರವವಿಲ್ಲದ ಸ್ವಭಾವವನ್ನು ಹೊಂದಿರುವಾಗ ಅದು ವಿವಾಹವೆಂಬ ಮೂಲ ತತ್ವಕ್ಕೆ ಕಳಂಕವನ್ನು ತರುತ್ತದೆ. ಸಂಕಟದಲ್ಲಿ ಜೊತೆಯಾಗಿ ಬದುಕುವಂತೆ ಒತ್ತಾಯ ಮಾಡಲಾಗದು” ಎಂದೂ ಹೈಕೋರ್ಟ್ ಅಭಿಪ್ರಾಯಿಸಿತ್ತು.

ಇದನ್ನು ಓದಿದ್ದೀರಾ? ಪುಟಿನ್‌ ಬಾಣಸಿಗ ಪ್ರಿಗೋಷಿನ್ ಯಾರು? ಪುಟಿನ್ ವಿರುದ್ಧವೇ ಬಂಡಾಯವೆದ್ದಿದ್ದೇಕೆ?

ದಂಪತಿಗಳು ಏಪ್ರಿಲ್ 2008ರಲ್ಲಿ ವಿವಾಹವಾಗಿದ್ದು ಓರ್ವ ಪುತ್ರನಿದ್ದಾನೆ.

ಕುನಾಲ್ ಕಪೂರ್ ‘ಮಾಸ್ಟರ್ ಚೆಫ್ ಇಂಡಿಯಾ’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿದ್ದರು. ಕುನಾಲ್, “ನನ್ನ ಪತ್ನಿ ನನಗೆ ಮತ್ತು ನನ್ನ ಪೋಷಕರನ್ನು ಗೌರವಯುತವಾಗಿ ನೋಡಿಕೊಳ್ಳುವುದುಲ್ಲ” ಎಂದು ಆರೋಪಿಸಿದ್ದರು.

ಇದೇ ವೇಳೆ ಮಹಿಳೆ, ನ್ಯಾಯಾಲಯದ ದಾರಿತಪ್ಪಿಸಲು ಕುನಾಲ್ ಈ ರೀತಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...