ಉತ್ತರ ಪ್ರದೇಶ | ಮಿರ್ಜಾಪುರದಲ್ಲಿ ರೈಲು ಅಪಘಾತ: ಮೂವರ ದಾರುಣ ಸಾವು

Date:

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬುಧವಾರ ಬೆಳಿಗ್ಗೆ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕನಿಷ್ಠ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಚುನಾರ್ ರೈಲು ನಿಲ್ದಾಣದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಗಂಗಾ ನದಿಯಲ್ಲಿ ಕಾರ್ತಿಕ ಪೂರ್ಣಿಮಾ ಸ್ನಾನಕ್ಕೆಂದು ಬಂದಿದ್ದ ಯಾತ್ರಿಕರು ನಿಗದಿತ ಪ್ಲಾಟ್‌ಫಾರ್ಮ್ ಬದಲಿಗೆ ಬೇರೆಯೇ ಪ್ಲಾಟ್‌ಫಾರ್ಮ್‌ನಲ್ಲಿ ಇಳಿದಿದ್ದಾರೆ. ಈ ವೇಳೆ ಕಲ್ಕಾ-ಹೌರಾ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಇದನ್ನು ಓದಿದ್ದೀರಾ? ರೈಲು ಅಪಘಾತ | ತುರ್ತು ಪರಿಸ್ಥಿತಿಯಲ್ಲಿ ಸುರಕ್ಷತಾ ಕ್ರಮದ ಅಣುಕು ಪ್ರದರ್ಶನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಘಟನೆಯ ಬಗ್ಗೆ ತನಿಖೆಗೆ ರೈಲ್ವೆ ಆಡಳಿತ ಆದೇಶಿಸಿದೆ.

ನಿನ್ನೆ ಛತ್ತೀಸ್‌ಗಢದಲ್ಲಿ ಬಿಲಾಸ್ಪುರ ಜಿಲ್ಲೆಯಲ್ಲಿ ರೈಲು ಅಪಘಾತ ನಡೆದಿದ್ದು, ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಬಿಲಾಸ್ಪುರ–ಕಟ್ನಿ ಮಾರ್ಗದ ಲಾಲ್ ಖದಾನ್ ಪ್ರದೇಶದ ಬಳಿ ಪ್ರಯಾಣಿಕ ರೈಲು ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...