ಕರೂರು ಕಾಲ್ತುಳಿತ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ

Date:

ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಲು ಮದ್ರಾಸ್ ಹೈಕೋರ್ಟ್ ಆದೇಶಿಸಿರುವುದನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಟಿವಿಕೆ ಅರ್ಜಿಯ ತುರ್ತು ವಿಚಾರಣೆ ಕೋರಿದ್ದು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಅರ್ಜಿಯ ಪರಿಶೀಲನೆ ನಡೆಸಿದೆ. ಶುಕ್ರವಾರ(ಅಕ್ಟೋಬರ್ 10) ಅರ್ಜಿಯನ್ನು ಪರಿಗಣಿಸಲು ಪೀಠ ಸಮ್ಮತಿಸಿದೆ.

ಇದನ್ನು ಓದಿದ್ದೀರಾ? ಕರೂರು ಕಾಲ್ತುಳಿತ | ಯಾವುದೇ ರಾಜಕೀಯ ಹೇಳಿಕೆ ನೀಡಲ್ಲ: ತಮಿಳು ಸಿಎಂ ಸ್ಟಾಲಿನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಪ್ಟೆಂಬರ್ 27ರಂದು ಟಿವಿಕೆ ಅಧ್ಯಕ್ಷ, ನಟ ವಿಜಯ್ ನಡೆಸಿದ್ದ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು 24 ಮಂದಿ ಮೃತಪಟ್ಟಿದ್ದಾರೆ. 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್‌ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಆದರೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂಬುದು ಟಿವಿಕೆ ಆಗ್ರಹ.

ಇನ್ನು ಕರೂರು ಕಾಲ್ತುಳಿತ ಪ್ರಕರಣದ ಸಿಬಿಐ ತನಿಖೆ ನಡೆಯಬೇಕೆಂದು ಕೋರಿಯೂ ಅರ್ಜಿ ಸಲ್ಲಿಕೆಯಾಗಿದ್ದು, ಅದರ ವಿಚಾರಣೆಯನ್ನೂ ಶುಕ್ರವಾರ ಸುಪ್ರೀಂ ಕೋರ್ಟ್ ನಡೆಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...