ಪಹಲ್ಗಾಮ್‌ ದಾಳಿಯ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

Date:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರನ್ನು ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ. ಇಬ್ಬರು ಪಹಲ್ಗಾಮ್ ನಿವಾಸಿಗಳಾಗಿದ್ದು, ನಿಷೇಧಿತ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಸಂಘಟನೆಗೆ ಸೇರಿದ ಮೂವರು ಉಗ್ರರಿಗೆ ಆಶ್ರಯ ನೀಡಿದ್ದರು. ಬಂಧಿತರು ತನಿಖೆ ವೇಳೆ ದಾಳಿಕೋರರ ಗುರುತುಗಳನ್ನು ಬಹಿರಂಗಪಡಿಸಿದ್ದು, ಉಗ್ರರು ಪಾಕಿಸ್ತಾನಿ ಪ್ರಜೆಗಳು ಎಂದು ದೃಢಪಟ್ಟಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್‌ ಆರೋಪಗಳೂ, ಸರ್ಕಾರದ ನೈತಿಕತೆಯೂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಏಪ್ರಿಲ್ 22 ರಂದು, ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರನ್ನು ಕೊಂದಿದ್ದರು. ಇದಾದ ಬಳಿಕ ಭಾರತ ಹಾಗೂ ಪಾಕ್‌ ನಡುವೆ ಉದ್ವಿಗ್ನತೆ ಉಂಟಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...