ಮೃದು ಪೋರ್ನ್‌ ಕಂಟೆಂಟ್‌ ಪ್ರಸಾರ; ಪ್ರಮುಖ 25 ಒಟಿಟಿ ವೇದಿಕೆಗಳನ್ನು ನಿಷೇಧಿಸಿದ ಕೇಂದ್ರ

Date:

ಮೃದು ಪೋರ್ನ್‌ ಹಾಗೂ ಅಶ್ಲೀಲತೆಯಿರುವ ಕಂಟೆಂಟ್‌ಗಳನ್ನು ಪ್ರಸಾರ ಮಾಡುತ್ತಿರುವ ಆರೋಪದ ಮೇಲೆ ಉಲ್ಲು, ಆಲ್ಟ್‌ ಬಾಲಾಜಿ, ದೇಸಿಫ್ಲೆಕ್ಸ್‌ , ಬಿಗ್‌ ಶಾಟ್ಸ್‌ ಸೇರಿದಂತೆ ಪ್ರಮುಖ ಒಟಿಟಿ ವೇದಿಕೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

ಅಧಿಕೃತ ಮೂಲಗಳ ಪ್ರಕಾರ ಈ ಕಂಟೆಂಟ್‌ಗಳು ಮಾಹಿತಿ ಪ್ರಸಾರ ನಿಯಮಗಳು ಹಾಗೂ ಅಸ್ತಿತ್ವದಲ್ಲಿರುವ ಅಶ್ಲೀಲ ಕಾನೂನುಗಳನ್ನು ಉಲ್ಲಂಘಿಸಿರುವುದಾಗಿ ಹಲವು ದೂರುಗಳು ವರದಿಯಾಗಿರುವುದನ್ನು ಪರಿಗಣಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಈ ನಿರ್ಧಾರ ಕೈಗೊಂಡಿದೆ.

ಈ ಒಟಿಟಿ ವೇದಿಕೆಗಳು ಕಾಮ ಪ್ರಚೋದಕ ವಿಡಿಯೋಗಳನ್ನು ಯಾವುದೇ ಸೆನ್ಸರ್‌ಗೆ ಒಳಪಡಿಸದೆ ನೇರವಾಗಿ ಪ್ರಸಾರ ಮಾಡುತ್ತಿರುವ ಕಾರಣ ಕೇಂದ್ರ ಸರ್ಕಾರ ನಿಷೇಧಕ್ಕೆ ಮುಂದಾಗಿದೆ ಎನ್ನಲಾಗಿದೆ. ಮುಖ್ಯವಾಗಿ ಅಪ್ರಾಪ್ತರಿಗೆ ಪೋರ್ನ್‌ ಕಂಟೆಂಟ್‌ಗಳನ್ನು ಸುಲಭವಾಗಿ ಲಭ್ಯವಿಲ್ಲದಂತೆ ತಡೆಯುವ ಸಲುವಾಗಿ ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ದೃಶ್ಯಂ ಸಿನಿಮಾ ಪ್ರೇರಣೆ | ಗಂಡನನ್ನು ಕೊಲೆ ಮಾಡಿ ಶವವನ್ನು ಮನೆಯಲ್ಲೇ ಹೂತಿಟ್ಟ ಪತ್ನಿ

“ಮಾಹಿತಿ ಮತ್ತು ಪ್ರಸಾರ ಇಲಾಖೆಯು ಹಲವು ಮಧ್ಯಸ್ಥಗಾರರ ಸಹಕಾರದೊಂದಿಗೆ ಅಶ್ಲೀಲ,ಅಸಭ್ಯ ಹಾಗೂ ಇನ್ನು ಕೆಲವು ಸಂದರ್ಭದಲ್ಲಿ ಪೋರ್ನ್‌ ಕಂಟೆಂಟ್‌ಗಳನ್ನು ಪ್ರಸಾರ ಮಾಡುತ್ತಿದ್ದ 25 ಒಟಿಟಿ ವೇದಿಕೆಗಳನ್ನು ನಿಷೇಧಿಸಿದೆ. ಈ ವೇದಿಕೆಗಳೊಂದಿಗೆ ಸಂಬಂಧ ಹೊಂದಿದ 19 ವೆಬ್‌ಸೈಟ್‌ಗಳು, 10 ಆಪ್‌ಗಳು(7 ಗೂಗಲ್‌ ಪ್ಲೇಸ್ಟೋರ್‌ ಹಾಗೂ 3 ಆಪಲ್‌ ಸ್ಟೋರ್‌) ಹಾಗೂ 57 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಭಾರತದಲ್ಲಿ ಸಂಪರ್ಕಕ್ಕೆ ಸಿಗದಂತೆ ಸ್ಥಗಿತಗೊಳಿಸಲಾಗಿದೆ” ಎಂದು ಇಲಾಖೆಯು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...