ಕೇಂದ್ರ ಬಜೆಟ್ | ಬಿಹಾರ, ಆಂಧ್ರ ಪ್ರದೇಶಕ್ಕೆ ಬಂಪರ್; ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್‌ಗಳು ವೈರಲ್

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರ್ಜರಿ ಯೋಜನೆಗಳನ್ನು ಘೋಷಿಸಿದ್ದಾರೆ. ಆಂಧ್ರಪ್ರದೇಶಕ್ಕೆ ಮಹತ್ವದ ಹಣಕಾಸು ನೆರವು ಮತ್ತು ಬಿಹಾರಕ್ಕೆ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಘೋಷಿಸಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಬಹುಮತವನ್ನು ಪಡೆಯಲು ಸಾಧ್ಯವಾಗದೆ ಮಿತ್ರ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಸಹಾಯದಿಂದ ಎನ್‌ಡಿಎ ಸರ್ಕಾರವನ್ನು ರಚಿಸಿದೆ. ಇದೀಗ ಸರ್ಕಾರ ರಚಿಸಲು ಸಹಾಯ ಮಾಡಿದ ನಿತೀಶ್ ಕುಮಾರ್ ಮತ್ತು ಎನ್ ಚಂದ್ರಬಾಬು ನಾಯ್ಡು ಅವರಿಗೆ ರಿಟರ್ನ್ ಗಿಫ್ಟ್‌ನಂತೆ ಬಿಹಾರ, ಆಂಧ್ರಪ್ರದೇಶಕ್ಕೆ ಅಧಿಕ ಬಜೆಟ್ ಹಂಚಿಕೆ ಮಾಡಿದೆ.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ | ಬಿಜೆಪಿ ಮಿತ್ರರಾದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ತಮ್ಮ ರಾಜ್ಯಕ್ಕೆ ಗಳಿಸಿದ್ದೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಭಯ ರಾಜ್ಯಗಳಿಗೆ ಬಜೆಟ್‌ನ ಉದಾರ ಹಂಚಿಕೆ ಬೆನ್ನಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ಮೀಮ್ಸ್‌ಗಳು ವೈರಲ್‌ ಆಗುತ್ತಿದೆ. ಕೇಂದ್ರ ಬಜೆಟ್‌ಗೆ ಈ ಎರಡು ರಾಜ್ಯಗಳ ಪ್ರತಿಕ್ರಿಯೆ ಹೇಗಿರುತ್ತದೆ ಮತ್ತು ಇತರೆ ರಾಜ್ಯಗಳ ಪ್ರತಿಕ್ರಿಯೆ ಹೇಗಿರಬಹುದು ಎಂಬ ಅಭಿಪ್ರಾಯವನ್ನು ನೆಟ್ಟಿಗರು ಮೀಮ್ಸ್‌ಗಳ ಮೂಲಕ ಹಂಚಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಮೀಮ್ಸ್‌ಗಳು ಇಲ್ಲಿವೆ

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...