ಯುಪಿ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್ ಅಸಾಂವಿಧಾನಿಕ: ಅಲಹಾಬಾದ್ ಹೈಕೋರ್ಟ್

Date:

ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿದ್ದು, ‘ಇದು ಜಾತ್ಯಾತೀತೆಗೆ ವಿರುದ್ಧವಾಗಿದೆ’ ಎಂದು ಹೇಳಿದೆ. ಜೊತೆಗೆ ಇಲ್ಲಿ ಕಲಿಯುವ ಮಕ್ಕಳನ್ನು ಶೀಘ್ರವೇ ಶಾಲೆಗೆ ಸೇರಿಸಲು ತಿಳಿಸಿದೆ.

ನ್ಯಾಯಮೂರ್ತಿ ವಿವೇಕ್ ಚೌಧರಿ ಮತ್ತು ನ್ಯಾಯಮೂರ್ತಿ ಸುಭಾಶ್ ವಿದ್ಯಾರ್ಥಿ ಅವರನ್ನು ಒಳಗೊಂಡ ನ್ಯಾಯಪೀಠವು ಈ ಸಂದರ್ಭದಲ್ಲೇ ಪ್ರಸ್ತುತ ಮದರಸಾದಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಸಾಂಪ್ರದಾಯಿಕ ಶಿಕ್ಷಣ ವ್ಯವಸ್ಥೆಗೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅನ್ಶುಮಾನ್ ಸಿಂಗ್ ರಾಥೋಡ್ ಎಂಬವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ತೀರ್ಪನ್ನು ನೀಡಿದೆ. ಉತ್ತರ ಪ್ರದೇಶ ರಾಜ್ಯದಲ್ಲಿರುವ ಇಸ್ಲಾಮಿಕ್ ಶಿಕ್ಷಣ ಸಂಸ್ಥೆಗಳ ಸಮೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರವು ನಿರ್ಧರಿಸಿದ ಒಂದು ದಿನದ ಬಳಿಕ ಹೈಕೋರ್ಟ್ ಈ ಆದೇಶವನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ವಿದೇಶದಿಂದ ಮದರಸಾ ಫಂಡ್‌ ಬಗ್ಗೆ ತನಿಖೆಯನ್ನು ನಡೆಸಲು ಇತ್ತೀಚೆಗೆ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ. ಅನ್ಶುಮಾನ್ ಸಿಂಗ್ ರಾಥೋಡ್ ಯುಪಿ ಮದರಸಾ ಬೋರ್ಡ್‌ಗಳ ಸಾಂವಿಧಾನಿಕ ನಿಲುವನ್ನು ಪ್ರಶ್ನಿಸಿದ್ದಾರೆ. ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ನಿಧಿಯ ನಿರ್ವಹಣೆಯ ಬಗ್ಗೆ ಪ್ರಶ್ನಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...