ಲಂಚ ನೀಡದ ಕಾರಣ ಹೆರಿಗೆಗೆ ನಿರಾಕರಣೆ; ಪೊದೆಯಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

Date:

ಲಂಚ ನೀಡಲು ಸಾಧ್ಯವಾಗದ ಕಾರಣ ಹೆರಿಗೆ ಮಾಡಿಸಲು ವೈದ್ಯರು ನಿರಾಕರಿಸಿದ ಬಳಿಕ ಮಹಿಳೆಯೊಬ್ಬರು ರಸ್ತೆ ಸಮೀಪದಲ್ಲಿದ್ದ ಪೊದೆಯಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರಪ್ರದೇಶದ ಅಲಿಗಢದ ಹಬುದಾ ಮೊಹಲ್ಲಾದಲ್ಲಿ ನಡೆದಿದೆ.

ಮಹಿಳೆಯನ್ನು ಹೆರಿಗೆಗಾಗಿ ಇಗ್ಲಾಸ್ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಆದರೆ ಹಣ ನೀಡದ ಕಾರಣ ತಮ್ಮನ್ನು ಇನ್ನೊಂದು ಆಸ್ಪತ್ರೆಗೆ ಕೆರೆದೊಯ್ಯುವಂತೆ ಸೂಚಿಸಲಾಗಿದೆ. ಪರಿಣಾಮವಾಗಿ ಮಹಿಳೆ ರಸ್ತೆ ಸಮೀಪದಲ್ಲಿದ್ದ ಪೊದೆಯಲ್ಲಿ ಕುಟುಂಬದ ಸದಸ್ಯರ ನೆರವಿನಿಂದ ಮಗುವಿಗೆ ಜನ್ಮ ನೀಡಿದರು.

‘‘ಒಂದು ಸಾವಿರ ರೂಪಾಯಿ ಲಂಚದ ಹಣವನ್ನು ಪಾವತಿಸಲು ಸಾಧ್ಯವಾಗದೇ ಇರುವುದರಿಂದ ಆಸ್ಪತ್ರೆಯ ವೈದ್ಯರು ಹೆರಿಗೆ ಮಾಡಿಸಲು ನಿರಾಕರಿಸಿದರು’’ ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಯನ್ನು ಕೆಲವರು ದೂರದಿಂದ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ನಂತರದಲ್ಲಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

“ನಾವು ಹಳೆಯ ಶೂ ಹಾಗೂ ಚಪ್ಪಲಿ ಹೊಲಿಯುವ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದೇವೆ. ನಾವು ಮಹಿಳೆಯನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆರಿಗೆಗೆ ಕರೆದುಕೊಂಡು ಹೋದಾಗ ವೈದ್ಯರು ಒಂದು ಸಾವಿರ ಲಂಚ ನೀಡದ ಕಾರಣ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು” ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...