ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಿಗೆ ಯುಪಿಐ ಪಾವತಿ ಮಿತಿ 5 ಲಕ್ಷ ರೂ.ಗಳಿಗೆ ಹೆಚ್ಚಳ: ರಿಸರ್ವ್ ಬ್ಯಾಂಕ್

Date:

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಏಕೀಕೃತ ಪಾವತಿ ವ್ಯವಸ್ಥೆಗಳಿಗೆ (ಯುಪಿಐ) ಸಂಬಂಧಿಸಿದಂತೆ ಎರಡು ಪ್ರಮುಖ ಪ್ರಕಟಣೆಗಳನ್ನು ಹೊರಡಿಸಿದ್ದಾರೆ.

ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಪ್ರಸ್ತುತ ಇರುವ ಯುಪಿಐ ಪಾವತಿ ವಹಿವಾಟಿನ ಮಿತಿಯನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಏರಿಸಲಾಗಿದೆ.

ಹಾಗೆಯೇ ಮರುಕಳಿಸುವ ಅಥವಾ ಪುನರಾವರ್ತಿತ ಸ್ವರೂಪದ ಪಾವತಿಗಳನ್ನು(ರಿಕರಿಂಗ್ ಪಾವತಿ) ಮಾಡುವ ಇ-ಮ್ಯಾಂಡೇಟ್‌ಗಳ ಮಿತಿಗಳನ್ನು 15 ಸಾವಿರ ರೂ.ನಿಂದ 1 ಲಕ್ಷ ರೂ.ಗಳಿಗೆ ಏರಿಸಲು ಪ್ರಸ್ತಾಪಿಸಲಾಗಿದೆ. ಸದ್ಯದ ರಿಕರಿಂಗ್‌ ಪಾವತಿಯು ಮ್ಯೂಚುಯಲ್ ಫಂಡ್ ಚಂದಾದಾರಿಕೆಗಳು, ವಿಮಾ ಪ್ರೀಮಿಯಂ ಚಂದಾದಾರಿಕೆಗಳು ಮತ್ತು ಕ್ರೆಡಿಟ್ ಕಾರ್ಡ್ ಮರುಪಾವತಿಗಳಿಗೆ ಅನ್ವಯಿಸಲಿದ್ದು, ನಂತರದಲ್ಲಿ ಉಳಿದ ಸೇವೆಗಳಿಗೂ ವಿಸ್ತರಿಸಲಾಗುತ್ತದೆ ಎಂದು ಆರ್‌ಬಿಐ ಗವರ್ನರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ

ರೆಪೋ ದರ ಬದಲಾಗಿಲ್ಲ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ರೆಪೊ ದರಗಳನ್ನು ಶೇ. 6.5 ಕ್ಕೆ ಬದಲಾಯಿಸದೆ ಇರಿಸಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

“ರೆಪೊ ದರವನ್ನು ಶೇ. 6.50 ದಲ್ಲಿ ಬದಲಾಯಿಸದೆ ಇರಿಸಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ. ಪರಿಣಾಮವಾಗಿ, ಸ್ಥಾಯಿ ಠೇವಣಿ ಸೌಲಭ್ಯ (ಎಸ್‌ಡಿಎಫ್) ದರವು ಶೇ. 6.25 ಮತ್ತು ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ (ಎಂಎಸ್ಎಫ್) ದರವು ಶೇ. 6.75 ದಲ್ಲಿಯೇ ಉಳಿಯುತ್ತದೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...