ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಪ್ರಾಥಮಿಕ ಪರೀಕ್ಷೆಯಲ್ಲೇ ಜಾತಿ, ಅಂಗವೈಕಲ್ಯ ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯ

Date:

ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿಗಾಗಿ ಪ್ರಾಥಮಿಕ ಪರೀಕ್ಷೆಯ ಹಂತದಲ್ಲೇ ಆಕಾಂಕ್ಷಿಗಳು ಆನ್‌ಲೈನ್‌ ಮೂಲಕ ಶೈಕ್ಷಣಿಕ, ಜಾತಿ ಮತ್ತು ದೈಹಿಕ ಅಂಗವೈಕಲ್ಯದ ಕುರಿತು ಪ್ರಮಾಣಪತ್ರಗಳನ್ನು ಸಲ್ಲಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.

ಈ ಮೊದಲು, ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ನಂತರವೇ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಾಗಿತ್ತು. ಆದರೆ ಸಿಬ್ಬಂದಿ ಸಚಿವಾಲಯವು 2025ರ ನಾಗರಿಕ ಸೇವಾ ಪರೀಕ್ಷೆಯ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದೆ.

ಯುಪಿಎಸ್‌ಸಿ ಕೇಂದ್ರ ನಾಗರಿಕ ಸೇವೆಗಳಿಗೆ ಪರೀಕ್ಷೆ ಮತ್ತು ಸಂದರ್ಶನಗಳ ಮೂಲಕ ಅಧಿಕಾರಿಗಳನ್ನು ನೇಮಿಸಿಕೊಳ್ಳುತ್ತದೆ. ಇತ್ತೀಚೆಗೆ ಪೂಜಾ ಖೇಡ್ಕರ್ ಅವರು ನಕಲಿ ದಾಖಲೆ ನೀಡಿ ಐಎಎಸ್ ಹುದ್ದೆ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಕೇಂದ್ರ ಲೋಕ ಸೇವಾ ಆಯೋಗ ನಿಯಮಗಳಲ್ಲಿ ಬದಲಾವಣೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

ಅಭ್ಯರ್ಥಿಯು ಪ್ರಾಥಮಿಕ ಪರೀಕ್ಷೆಯ ಹಂತದಲ್ಲೇ ಆನ್ ಲೈನ್ ಅರ್ಜಿ ನಮೂನೆಯೊಂದಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ವಿಫಲವಾದರೆ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಬುಧವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನಕಲಿ ದಾಖಲೆ ಸಲ್ಲಿಸಿದ ಆರೋಪ ಕೇಳಿ ಬಂದ ಬಳಿಕ ಕೇಂದ್ರ ಸರ್ಕಾರ ಸೆಪ್ಟೆಂಬರ್ 6ರಂದು ಪೂಜಾ ಖೇಡ್ಕರ್ ಅವರನ್ನು ಭಾರತೀಯ ಆಡಳಿತ ಸೇವೆಯಿಂದ ಬಿಡುಗಡೆ ಮಾಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...