ಕಾಲುವೆಗೆ ಬಿದ್ದ ಕಾರು; 11 ಮಂದಿ ದುರ್ಮರಣ

Date:

ಸುಮಾರು 14 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ಕಾರುವೆ ಬಿದ್ದಿದ್ದು, 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗೊಂಡಾದ ಮೋತಿಗಂಜ್ ಪೊಲೀಸ್ ಠಾಣೆ ಪ್ರದೇಶ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರು ಮತ್ತು ಗಾಯಾಳುಗಳು ಸಿಹಗಾಂವ್‌ನಿಂದಖರ್ಗುಪುರದ ಪೃಥ್ವಿ ನಾಥ್ ದೇವಸ್ಥಾನಕ್ಕೆ ಬುಲೆರೋದಲ್ಲಿ ತೆರಳುತ್ತಿದ್ದರು. ಈ ವೇಳೆ, ವಾಹನವು ಕಾಲುವೆಗೆ ಬಿದ್ದಿದ್ದು, ಕಾರಿನಲ್ಲಿದ್ದ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಗೊಂಡಾ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ಹೇಳಿದ್ದಾರೆ.

ವಾಹನ ಮುಳುಗುತ್ತಿರುವುದನ್ನು ನೋಡಿದ ಪ್ರತ್ಯಕ್ಷದರ್ಶಿಗಳು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಇತಿಯಾಥೋಕ್ ಪೊಲೀಸ್ ಠಾಣೆ ಸಿಬ್ಬಂದಿಗಳು ಧಾವಿಸಿದ್ದು, ಸ್ಥಳೀಯರ ಸಹಾಯದಿಂದ ಮೃತದ ಮೃಹದೇಹಗಳನ್ನು ಹೊರತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ವರು ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೇಸರ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...