ಉತ್ತರ ಪ್ರದೇಶ | ದಲಿತ ಬಾಲಕನ ಕೈಯಿಂದ ಮಲ ತೆಗೆಸಿ ಹೀನ ಕೃತ್ಯ

Date:

ಉತ್ತರ ಪ್ರದೇಶದ ಇಟಾವಾ ಜಿಲ್ಲೆ ವ್ಯಾಪ್ತಿಯ ಸೈಫೈ ಎಂಬಲ್ಲಿ ದಲಿತ ಬಾಲಕನಿಗೆ ಥಳಿಸಿದ ಯುವಕನೊಬ್ಬ ತನ್ನ ಮಲವನ್ನು ಬಾಲಕನ ಕೈಯಿಂದ ಒತ್ತಾಯಪೂರ್ವಕವಾಗಿ ತೆಗೆಸಿರುವ ಆಘಾತಕಾರಿ ಘಟನೆ ನಡೆದಿದೆ.

ಸಂತ್ರಸ್ತ 11 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಜಾಗ್ರಾಮ್ ಯಾದವ್ ಎಂಬಾತನ ಹೊಲದಲ್ಲಿ ಮಲ ವಿಸರ್ಜನೆಗೆ ತೆರಳಿದ್ದನು. ಇದರಿಂದ ಕುಪಿತಗೊಂಡ ಜಾಗ್ರಾಮ್ ಬಾಲಕನನ್ನು ಥಳಿಸಿ ತನ್ನ ಹೊಲದಿಂದ ಮಲ ತೆಗೆಯುವಂತೆ ಒತ್ತಾಯಿಸಿದ್ದಾನೆ. ಇಟಾವಾ ಜಿಲ್ಲೆಯ ಪರ್ಸಾನ ಪಂಚಾಯಿತಿಯಲ್ಲಿ ಜುಲೈ 13ರಂದು ಈ ಘಟನೆ ನಡೆದಿದೆ.

ಈ ಸುದ್ದಿ ಓದಿದ್ದೀರಾ? ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ಥಳಿತ: ಆಂಧ್ರಪ್ರದೇಶದಲ್ಲಿ ಅಮಾನುಷ ಘಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ 15 ವರ್ಷದ ಮಗನ ಕೈಯಿಂದ ಮಲ ತೆಗೆಸಿದ ಕೃತ್ಯವನ್ನು ವಿರೋಧಿಸಿದ ಎಲ್ಲರನ್ನೂ ಜಾಗ್ರಾಮ್ ಯಾದವ್ ಅವಮಾನಿಸಿ ಹಲ್ಲೆ ನಡೆಸಿದ್ದಾನೆ. ಬಾಲಕನನ್ನು ಹಲ್ಲೆಯಿಂದ ಪಾರು ಮಾಡಲು ಪ್ರಯತ್ನಿಸಿದ ಹುಡುಗನ ಚಿಕ್ಕಮ್ಮನನ್ನೂ ಜಾಗ್ರಾಮ್ ಥಳಿಸಿದ್ದಾನೆ” ಎಂದು ಸಂತ್ರಸ್ತೆಯ ತಂದೆ ದೂರಿನಲ್ಲಿ ದಾಖಲಿಸಿದ್ದಾರೆ.

ಜಾಗ್ರಾಮ್ ಯಾದವ್ ವಿರುದ್ಧ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸೈಫೈ ವೃತ್ತದ ಅಧಿಕಾರಿ ನಾಗೇಂದ್ರ ಚೌಬೆ ತನಿಖೆ ನಡೆಸುತ್ತಿದ್ದಾರೆ. ಸದ್ಯ ಆರೋಪಿ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ” ಎಂದು ಇಟಾವಾ ಜಿಲ್ಲೆಯ ಹೆಚ್ಚುವರಿ ಎಸ್‌ಪಿ ಸತ್ಯಪಾಲ್ ಸಿಂಗ್ ತಿಳಿಸಿದ್ದಾರೆ.

ಈ ನಡುವೆ ಜಾಗ್ರಾಮ್ ಯಾದವ್ ನ್ಯಾಯಾಲಯದಲ್ಲಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...