ಉತ್ತರ ಪ್ರದೇಶ | ಚಪ್ಪಲಿ ಹಾರ ಹಾಕಿ ದಲಿತ ವೃದ್ಧನ ಮೆರವಣಿಗೆ; ಐವರ ಬಂಧನ

Date:

ಉತ್ತರ ಪ್ರದೇಶದ ಕೌಶಾಂಬಿಯ ಬಿರ್ನರ್ ಗ್ರಾಮದಲ್ಲಿ ಪ್ರಬಲ ಜಾತಿಯ ದುರುಳರು 62 ವರ್ಷದ ದಲಿತ ವೃದ್ಧನಿಗೆ ಚಪ್ಪಲಿ ಹಾರ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಜಾತಿ ದೌರ್ಜನ್ಯ ಎಸಗಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋಗೆ ಸಂಬಂಧಿಸಿದಂತೆ ಸರಾಯಿ ಅಕಿಲ್ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಕೌಶಾಂಬಿ ಪೊಲೀಸರು ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಿರುಕುಳ ನೀಡಿದ ಆರೋಪದಲ್ಲಿ ಪ್ರಬಲ ಜಾತಿಯ ಗ್ರಾಮ ಪ್ರಧಾನ್‌ ಅವರ ಪತಿ ಗುಲಾಬ್‌ಚಂದ್ ಗುಪ್ತಾ ಮತ್ತು ಆತನ ಸಹಚರರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಗ್ರಾಮ ಪ್ರಧಾನ್‌ನ ಪತಿ ಗುಲಾಬ್‌ಚಂದ್ ಗುಪ್ತಾ ಅವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ, ಕಿರುಕುಳ ನೀಡಿದ್ದಾರೆ ಎಂದು ವೃದ್ಧ, ಸಂತ್ರಸ್ತ ಪ್ರೇಮನಾರಾಯಣ ರವಿದಾಸ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...