ಉತ್ತರ ಪ್ರದೇಶ | ಆಗ್ರಾ ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್-ಕಾರು ಡಿಕ್ಕಿ; 7 ಮಂದಿ ಸಾವು

Date:

ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಸುಮಾರು 7 ಮಂದಿ ಸಾವನ್ನಪ್ಪಿರುವ ಘಟನೆಯು ಉತ್ತರ ಪ್ರದೇಶದ ಇಟಾವಾದಲ್ಲಿರುವ ಆಗ್ರಾ ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಇಟಾವಾ ಎಸ್‌ಎಸ್‌ಪಿ ಸಂಜಯ್ ಕುಮಾರ್ ವರ್ಮಾ, “ರಾತ್ರಿ 12:30ರ ಸುಮಾರಿಗೆ ರಾಯ್‌ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೋಲಾರ | ಮರಕ್ಕೆ ಡಿಕ್ಕಿ ಹೊಡೆದು ಆಡಿ ಕಾರು ಅಪಘಾತ; ಮೂವರು ವಿದ್ಯಾರ್ಥಿಗಳು ಮೃತ್ಯು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸ್‌ನಲ್ಲಿ 60 ಜನರಿದ್ದರು, ಅದರಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಸುಮಾರು 20-25 ಜನರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮೂವರೂ ಕೂಡಾ ಸಾವನ್ನಪ್ಪಿದ್ದಾರೆ” ಎಂದು ಹೇಳಿದ್ದಾರೆ.

ಆಗ್ರಾದಿಂದ ಲಕ್ನೋಗೆ ತೆರಳುತ್ತಿದ್ದ ಕಾರೊಂದು ರಸ್ತೆಯ ಮಧ್ಯಭಾಗದಲ್ಲಿರುವ ನೆಟ್ ಡಿವೈಡರ್ ಅನ್ನು ದಾಟಿ ಒನ್‌ವೇ ದಾರಿಯಲ್ಲಿ ಬಂದಿದೆ ಎಂದು ವರದಿಯಾಗಿದೆ.

ಈ ಸಂದರ್ಭದಲ್ಲಿ ಕಾರು ಡಬ್ಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಡಿಕ್ಕಿ ಹೊಡೆದಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ಎಕ್ಸ್‌ಪ್ರೆಸ್‌ವೇಯಿಂದ 20 ಅಡಿ ಕೆಳಗೆ ಬಿದ್ದಿದೆ ಎಂದು ವರದಿ ಉಲ್ಲೇಖಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...