ಉತ್ತರ ಪ್ರದೇಶ | ಕುಂಭಮೇಳದಲ್ಲಿ ಭಾರೀ ಬೆಂಕಿ ಅವಘಡ: ಸ್ಥಳಕ್ಕೆ ಅಗ್ನಿಶಾಮಕ ದೌಡು

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ.

ಕುಂಭಮೇಳದ ಶಂಕರಾಚಾರ್ಯ ಮಾರ್ಗದ ಸೆಕ್ಟರ್ 18 ರಲ್ಲಿ ಹಾಕಲಾಗಿದ್ದ ಬೃಹತ್ ಪೆಂಡಾಲ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆಯೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಜೊತೆಗೆ, ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎರಫ್‌ ತಂಡಗಳನ್ನು ಸ್ಥಳಕ್ಕೆ ಕರೆಯಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ಇನ್ನೂ ಮಾಹಿತಿ ದೊರಕಿಲ್ಲ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...