ಉತ್ತರಾಖಂಡ | ಅವಶೇಷಗಳಡಿ ಸಿಲುಕಿ ನಾಲ್ವರು ನೇಪಾಳಿ ಪ್ರಜೆಗಳು ಸಾವು

Date:

ಉತ್ತರಾಖಂಡದ ರುದ್ರಪ್ರಯಾಗದ ಫಾಂಟಾ ಹೆಲಿಪ್ಯಾಡ್ ಬಳಿ ನಡೆದ ದುರಂತ ಘಟನೆಯಲ್ಲಿ, ಅವಶೇಷಗಳಡಿ ಸಿಲುಕಿ ನಾಲ್ವರು ನೇಪಾಳಿ ಪ್ರಜೆಗಳು ಸಾವನ್ನಪ್ಪಿದ್ದಾರೆ.

ರಾತ್ರಿ ಸುಮಾರು 1:20 ಗಂಟೆಗೆ ನೇಪಾಳಿ ಪ್ರಜೆಗೆಳು ಅವಶೇಷಗಳಡಿ ಸಿಲುಕಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ರವಾನಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜವರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರಾಖಂಡ | ಭಾರೀ ಮಳೆ – ಭೂಕುಸಿತ; ಭದರಿನಾಥ ಹೆದ್ದಾರಿ ಬಂದ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವಾರು ಗಂಟೆಗಳ ತೀವ್ರ ಶೋಧ ಮತ್ತು ರಕ್ಷಣಾ ಪ್ರಯತ್ನಗಳ ನಂತರ, ನಾಲ್ವರೂ ನೇಪಾಳಿ ಪ್ರಜೆಗಳು ಶವವಾಗಿ ಪತ್ತೆಯಾಗಿದ್ದಾರೆ.

“ಅವಶೇಷಗಳಲ್ಲಿ ಸಿಲುಕಿದ್ದ ನಾಲ್ಕು ಜನರೂ ಕೂಡಾ ರಕ್ಷಣಾ ತಂಡಕ್ಕೆ ಶವವಾಗಿ ಪತ್ತೆಯಾಗಿದ್ದಾರೆ. ಅವರೆಲ್ಲರೂ ನೇಪಾಳಿ ಪ್ರಜೆಗಳಾಗಿದ್ದು, ಅವರ ಮೃತದೇಹಗಳನ್ನು ಡಿಡಿಆರ್‌ಎಫ್ ತಂಡವು ರುದ್ರಪ್ರಯಾಗಕ್ಕೆ ತರುತ್ತಿದೆ” ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...