ಹರಿಯಾಣ ವಿಧಾನಸಭೆ: ಗೆಲುವು ಸಾಧಿಸಿದ ಕುಸ್ತಿಪಟು ವಿನೇಶ್ ಫೋಗಟ್‌

Date:

ಹರಿಯಾಣದ ಜೂಲಾನಾ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದಿಂದ ವಂಚಿತಗೊಂಡಿದ್ದ ಅಂತಾರಾಷ್ಟ್ರೀಯ ಕುಸ್ತಿಪಟು ವಿನೇಶ್ ಫೋಗಟ್ ನಂತರ ಕಾಂಗ್ರೆಸ್‌ಗೆ ಸೇರಿ ಹರಿಯಾಣದ ಜೂಲಾನಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಮತ ಎಣಿಕೆ ಪ್ರಕ್ರಿಯೆಯಲ್ಲಿ ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದರು.

ವಿನೇಶ್ ಫೋಗಟ್ ಬಿಜೆಪಿ ಅಭ್ಯರ್ಥಿ ಯೋಗೀಶ್ ಬೈರಾಗಿ ಅವರ ವಿರುದ್ಧ 6 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...