ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Date:

ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್‌ಕೆ ಅಡ್ವಾಣಿ) ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಗುರುವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿದೆ.

ಸದ್ಯ ಅಡ್ವಾಣಿ ಆರೋಗ್ಯ ಸ್ಥಿರವಾಗಿದ್ದು, ನಿಗಾದಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

96 ವರ್ಷದ ಅಡ್ವಾಣಿ ಅವರನ್ನು ಏಮ್ಸ್‌ನ ಹಳೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ ಮತ್ತು ಮೂತ್ರಶಾಸ್ತ್ರ ವಿಭಾಗದ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ

ಅಡ್ವಾಣಿ ಅವರಿಗೆ ಈ ವರ್ಷದ ಆರಂಭದಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರಾವಧಿಯಲ್ಲಿ ಅಡ್ವಾಣಿ ಅವರು ಭಾರತದ ಉಪ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು.

ಅಡ್ವಾಣಿ ಮತ್ತು ಜನಸಂಘದ ಇತರ ಹಲವು ಸದಸ್ಯರು 1980ರಲ್ಲಿ ಜನತಾ ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸ್ಥಾಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...