ಉಪರಾಷ್ಟ್ರಪತಿ ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

Date:

ಉಪರಾಷ್ಟ್ರಪತಿ ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಭಾನುವಾರ ಮುಂಜಾನೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಏಮ್ಸ್) ಹೃದಯ ವಿಭಾಗಕ್ಕೆ ಅವರನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸದ್ಯ ಜಗದೀಪ್ ಧನಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಆರೋಗ್ಯದ ಬಗ್ಗೆ ವೈದ್ಯರು ನಿಗಾ ವಹಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನು ಓದಿದ್ದೀರಾ? ಜಗದೀಪ್ ಧನಕರ್ | ಅಂದು ಸಮಾಜವಾದಿ, ಇಂದು ಕೋಮುವಾದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

73 ವರ್ಷದ ಜಗದೀಪ್ ಧನಕರ್ ಅವರಿಗೆ ದಿಢೀರ್ ಆಗಿ ಅಸ್ವಸ್ಥತೆ ಕಾಣಿಸಿಕೊಂಡಿದೆ, ಎದೆನೋವು ಕೂಡಾ ಉಂಟಾದ ಕಾರಣ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸದ್ಯ ಉಪರಾಷ್ಟ್ರಪತಿಯವರಿಗೆ ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ. ಜಗದೀಪ್ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ (ಸಿಸಿಯು) ಗೆ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...