ಭಾರತೀಯ ವಿದ್ಯಾರ್ಥಿಗೆ ದೌರ್ಜನ್ಯವೆಸಗಿ ಅಮೆರಿಕದಿಂದ ಗಡೀಪಾರು

Date:

ಅಮೆರಿಕದ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಗಡೀಪಾರು ಮಾಡುವ ಮೊದಲು ಕೈಕೋಳ ಹಾಕಿ ನೆಲಕ್ಕೆ ಬಿಗಿಯಾಗಿ ಹಿಡಿದು ದೌರ್ಜನ್ಯವೆಸಗುವ ವಿಡಿಯೊ ವೈರಲ್ ಆಗಿದೆ.

ಈ ವಿಡಿಯೊವನ್ನು ಭಾರತೀಯ ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಆ ಯುವಕ ಅಳುತ್ತಿದ್ದ ಮತ್ತು ಅಧಿಕಾರಿಗಳು ಅವನನ್ನು ಅಪರಾಧಿಯಂತೆ ನಡೆಸಿಕೊಂಡರು ಎಂದು ಆರೋಪಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿ ವಿದ್ಯಾರ್ಥಿಗೆ ಸಹಾಯ ಮಾಡುವಂತೆ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಜೈನ್ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೌಡಿಶೀಟರ್ ಸುಹಾಸ್ ಹತ್ಯೆ ತನಿಖೆಗೆ ಎನ್‌ಐಎ ಪ್ರವೇಶ: ಸಮಾಜಕ್ಕೆ ಕೊಟ್ಟ ಸಂದೇಶವೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿನ್ನೆ ರಾತ್ರಿ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಓರ್ವ ಯುವ ಭಾರತೀಯ ವಿದ್ಯಾರ್ಥಿಯನ್ನು ಗಡೀಪಾರು ಮಾಡುವುದನ್ನು ನಾನು ನೋಡಿದೆ. ಕೈಕೋಳ ಹಾಕಿ ಅಪರಾಧಿಯಂತೆ ಆತನನ್ನು ನಡೆಸಿಕೊಳ್ಳಲಾಗಿದೆ. ಆತ ಅಳುತ್ತಿದ್ದʼ ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.

ಅವನು ತನ್ನ ಕನಸುನ್ನು ಬೆನ್ನಟ್ಟುತ್ತಾ ಬಂದನು ಹೊರತು ಹಾನಿ ಮಾಡಲು ಬಂದಿಲ್ಲ. ಓರ್ವ ಅನಿವಾಸಿ ಭಾರತೀಯನಾಗಿ ನಾನು ಅಸಹಾಯಕನಾದೆ ಮತ್ತು ನನ್ನ ಹೃದಯಒಡೆದಂತೆ ಭಾಸವಾಯಿತು. ಇದು ಮಾನವ ದುರಂತ ಎಂದು ಕುನಾಲ್ ಜೈನ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...