ವೃದ್ಧೆಗೆ ಬಲವಂತವಾಗಿ ಮೂತ್ರ ಕುಡಿಸಿ ವಿಕೃತಿ ಮೆರೆದ ಗ್ರಾಮಸ್ಥರು

Date:

ಸುಮಾರು 77 ವರ್ಷದ ವೃದ್ಧೆ ಮೇಲೆ ಹಲ್ಲೆಗೈದು, ಆಕೆಗೆ ಬಲವಂತವಾಗಿ ಮೂತ್ರ ಕುಡಿಸಿ ಗ್ರಾಮಸ್ಥರು ವಿಕೃತಿ ಮೆರೆದಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ.

ಅಮರಾವತಿ ಜಿಲ್ಲೆಯ ರೆತ್ಯಾಖೇಡ ಗ್ರಾಮದಲ್ಲಿ ಘಟನೆ ನಡೆದಿದೆ. ಮಾಟಮಂತ್ರಿ ಮಾಡುತ್ತಿದ್ದಾರೆಂಬ ಅನುಮಾನದ ಮೇಲೆ ವೃದ್ಧೆಯನ್ನು ಗ್ರಾಮಸ್ಥರು ಥಳಿಸಿದ್ದಾರೆ. ಬಲವಂತವಾಗಿ ಮೂತ್ರ ಕುಡಿಸಿದ್ದಾರೆ. ಬೆಂಕಿಯಲ್ಲಿ ಕಾದಿದ್ದ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ವೃದ್ಧೆ ತನ್ನ ಮನೆಯಲ್ಲಿ ಒಬ್ಬರೇ ಇದ್ದಾಗ ನೆರೆಹೊರೆಯವರು ಮನೆಗೆ ನುಗ್ಗಿ, ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ಆಕೆಯನ್ನು ಮನೆಯಿಂದ ಹೊರಗೆ ಎಳೆದೊಯ್ದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೃದ್ಧೆಯ ಮಗ ಮತ್ತು ಸೊಸೆ ಮನೆಗೆ ಮರಳಿದಾಗ ಸಂತ್ರಸ್ತ ಮಹಿಳೆ ತನ್ನ ಮೇಲಾದ ದೌರ್ಜನ್ಯಗಳ ಬಗ್ಗೆ ತಿಳಿಸಿದ್ದಾರೆ. ಸಂತ್ರಸ್ತೆಯ ಮಗ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...