ಆಂಧ್ರಪ್ರದೇಶ | ನೀತಿ ಸಂಹಿತೆ ಉಲ್ಲಂಘನೆ, ನಟ ಅಲ್ಲು ಅರ್ಜುನ್‌ ವಿರುದ್ಧ ಪ್ರಕರಣ ದಾಖಲು

Date:

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ನಟ ಅಲ್ಲು ಅರ್ಜುನ್ ಮತ್ತು ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಆಂಧ್ರಪ್ರದೇಶದಲ್ಲಿ ಪ್ರಕರಣ ದಾಖಲಾಗಿದೆ.

ನಂದ್ಯಾಳ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿರುವ (ವೈಎಸ್‌ಆರ್‌ಸಿಪಿ) ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ಪರ‌ ಪ್ರಚಾರ ನಡೆಸಲು ನಟ ಅಲ್ಲು ಅರ್ಜುನ್ ಶನಿವಾರ ತೆರಳಿದ್ದರು.

ಈ ವೇಳೆ ಅಲ್ಲು ಅರ್ಜುನ್‌ ಅಭಿಮಾನಿಗಳೂ ಸೇರಿದಂತೆ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂರ್ವಾನುಮತಿ ಇಲ್ಲದೆ ಚುನಾವಣಾ ಸಮಯದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿಸುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಲೋಕಸಭಾ ಚುನಾವಣೆಗೆ ಆಂಧ್ರಪ್ರದೇಶದಲ್ಲಿ ಸೋಮವಾರ (ಮೇ 13) ನಡೆಯಲಿರುವ ಮತದಾನಕ್ಕೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಜಾರಿಯಲ್ಲಿರುವ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ ನಟ ಅಲ್ಲು ಅರ್ಜುನ್ ಮತ್ತು ವೈಎಸ್‌ಆರ್‌ಸಿಪಿ ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ಅವರ ಮೇಲೆ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...